Video: ಬೆಂಕಿ ಹೊತ್ತಿಕೊಂಡಿದ್ದ ಏರ್ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್ ಕೆನಡಾ ವಿಮಾನವು ಹ್ಯಾಲಿಫ್ಯಾಕ್ಸ್ ವಿಮಾನ ನಿಲ್ದಾಣದಲ್ಲಿ ಹೇಗೆ ಲ್ಯಾಂಡಿಂಗ್ ಮಾಡಿದ್ದು ನೋಡಿ. ಲ್ಯಾಂಡಿಂಗ್ ಗೇರ್ ಮುರಿದು ಹೋದ ಪರಿಣಾಮ ರನ್ವೇಗೆ ಅಪ್ಪಳಿಸಿ ಬೆಂಕಿ ಹೊತ್ತಿಕೊಂಡಿತ್ತು, ಇದೀಗ ಈ ವಿಮಾನ ನಿಲ್ದಾಣವನ್ನು ಮುಚ್ಚಲಾಗಿದೆ. 181 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಜೆಜು ಏರ್ ವಿಮಾನವು ದಕ್ಷಿಣ ಕೊರಿಯಾದಲ್ಲಿ ಲ್ಯಾಂಡಿಂಗ್ ವೇಳೆ ಅಪಘಾತಕ್ಕೀಡಾಗಿ ಇಬ್ಬರನ್ನು ಬಿಟ್ಟು ಎಲ್ಲರೂ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಬೆಂಕಿ ಹೊತ್ತಿಕೊಂಡ ಏರ್ ಕೆನಡಾ ವಿಮಾನವು ಹ್ಯಾಲಿಫ್ಯಾಕ್ಸ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಮಾಡಿದ್ದು ಹೇಗೆ ನೋಡಿ.
ಲ್ಯಾಂಡಿಂಗ್ ಗೇರ್ ಮುರಿದು ಹೋದ ಪರಿಣಾಮ ರನ್ವೇಗೆ ಅಪ್ಪಳಿಸಿ ಬೆಂಕಿ ಹೊತ್ತಿಕೊಂಡಿತ್ತು, ಇದೀಗ ಈ ವಿಮಾನ ನಿಲ್ದಾಣವನ್ನು ಮುಚ್ಚಲಾಗಿದೆ. ಮತ್ತೊಂದು ಘಟನೆಯಲ್ಲಿ 181 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಜೆಜು ಏರ್ ವಿಮಾನವು ದಕ್ಷಿಣ ಕೊರಿಯಾದಲ್ಲಿ ಲ್ಯಾಂಡಿಂಗ್ ವೇಳೆ ಅಪಘಾತಕ್ಕೀಡಾಗಿ ಇಬ್ಬರನ್ನು ಬಿಟ್ಟು ಎಲ್ಲರೂ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Dec 29, 2024 02:17 PM
Latest Videos