Video: ಬೆಂಕಿ ಹೊತ್ತಿಕೊಂಡಿದ್ದ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ

Updated on: Dec 29, 2024 | 2:18 PM

ಬೆಂಕಿ ಹೊತ್ತಿಕೊಂಡ ಏರ್ ಕೆನಡಾ ವಿಮಾನವು ಹ್ಯಾಲಿಫ್ಯಾಕ್ಸ್​ ವಿಮಾನ ನಿಲ್ದಾಣದಲ್ಲಿ ಹೇಗೆ ಲ್ಯಾಂಡಿಂಗ್ ಮಾಡಿದ್ದು ನೋಡಿ. ಲ್ಯಾಂಡಿಂಗ್ ಗೇರ್ ಮುರಿದು ಹೋದ ಪರಿಣಾಮ ರನ್​ವೇಗೆ ಅಪ್ಪಳಿಸಿ ಬೆಂಕಿ ಹೊತ್ತಿಕೊಂಡಿತ್ತು, ಇದೀಗ ಈ ವಿಮಾನ ನಿಲ್ದಾಣವನ್ನು ಮುಚ್ಚಲಾಗಿದೆ. 181 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಜೆಜು ಏರ್ ವಿಮಾನವು ದಕ್ಷಿಣ ಕೊರಿಯಾದಲ್ಲಿ ಲ್ಯಾಂಡಿಂಗ್​ ವೇಳೆ ಅಪಘಾತಕ್ಕೀಡಾಗಿ ಇಬ್ಬರನ್ನು ಬಿಟ್ಟು ಎಲ್ಲರೂ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಬೆಂಕಿ ಹೊತ್ತಿಕೊಂಡ ಏರ್ ಕೆನಡಾ ವಿಮಾನವು ಹ್ಯಾಲಿಫ್ಯಾಕ್ಸ್​ ವಿಮಾನ ನಿಲ್ದಾಣದಲ್ಲಿ  ಲ್ಯಾಂಡಿಂಗ್ ಮಾಡಿದ್ದು ಹೇಗೆ ನೋಡಿ.
ಲ್ಯಾಂಡಿಂಗ್ ಗೇರ್ ಮುರಿದು ಹೋದ ಪರಿಣಾಮ ರನ್​ವೇಗೆ ಅಪ್ಪಳಿಸಿ ಬೆಂಕಿ ಹೊತ್ತಿಕೊಂಡಿತ್ತು, ಇದೀಗ ಈ ವಿಮಾನ ನಿಲ್ದಾಣವನ್ನು ಮುಚ್ಚಲಾಗಿದೆ. ಮತ್ತೊಂದು ಘಟನೆಯಲ್ಲಿ 181 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಜೆಜು ಏರ್ ವಿಮಾನವು ದಕ್ಷಿಣ ಕೊರಿಯಾದಲ್ಲಿ ಲ್ಯಾಂಡಿಂಗ್​ ವೇಳೆ ಅಪಘಾತಕ್ಕೀಡಾಗಿ ಇಬ್ಬರನ್ನು ಬಿಟ್ಟು ಎಲ್ಲರೂ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Dec 29, 2024 02:17 PM
Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More