AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಜುನ್ ಸರ್ಜಾ ಮಗಳು ಐಶ್ವರ್ಯಾ ಎಂಗೇಜ್​ಮೆಂಟ್ ಹೇಗಿತ್ತು ನೋಡಿ; ಇಲ್ಲಿದೆ ವಿಡಿಯೋ

ಅರ್ಜುನ್ ಸರ್ಜಾ ಮಗಳು ಐಶ್ವರ್ಯಾ ಎಂಗೇಜ್​ಮೆಂಟ್ ಹೇಗಿತ್ತು ನೋಡಿ; ಇಲ್ಲಿದೆ ವಿಡಿಯೋ

ರಾಜೇಶ್ ದುಗ್ಗುಮನೆ
|

Updated on:Oct 30, 2023 | 9:00 AM

Share

ಕಾಲಿವುಡ್​ನ ಖ್ಯಾತ ನಟ ತಂಬಿ ರಾಮಯ್ಯ ಅವರ ಪುತ್ರ ಉಮಾಪತಿ ಅವರನ್ನು ಐಶ್ವರ್ಯಾ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಈಗ ಅವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಐಶ್ವರ್ಯಾ ಅವರು ಚಿತ್ರರಂಗದಲ್ಲಿ ಅಷ್ಟಾಗಿ ಆ್ಯಕ್ಟೀವ್ ಆಗಿಲ್ಲ.

ಅರ್ಜುನ್ ಸರ್ಜಾ ಮಗಳು ಐಶ್ವರ್ಯಾ ಅವರ ಎಂಗೇಜ್​ಮೆಂಟ್ ಅದ್ದೂರಿಯಾಗಿ ನಡೆದಿದೆ. ಕುಟುಂಬದವರ ಸಮ್ಮುಖದಲ್ಲಿ ಚೆನ್ನೈನಲ್ಲಿ ಈ ಸಮಾರಂಭ ನೆರವೇರಿದೆ. ಕಾಲಿವುಡ್​ನ ಖ್ಯಾತ ನಟ ತಂಬಿ ರಾಮಯ್ಯ ಅವರ ಪುತ್ರ ಉಮಾಪತಿ ಅವರನ್ನು ಐಶ್ವರ್ಯಾ  (Aishwarya) ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಈಗ ಅವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಐಶ್ವರ್ಯಾ ಅವರು ಚಿತ್ರರಂಗದಲ್ಲಿ ಅಷ್ಟಾಗಿ ಆ್ಯಕ್ಟೀವ್ ಆಗಿಲ್ಲ. ಅಲ್ಲೊಂದು ಇಲ್ಲೊಂದು ಸಿನಿಮಾ ಒಪ್ಪಿಕೊಂಡು ಅವರು ನಟಿಸಿದ್ದಾರೆ. ಆ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Oct 28, 2023 08:38 AM

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More