ಅರ್ಜುನ್ ಸರ್ಜಾ ಮಗಳು ಐಶ್ವರ್ಯಾ ಎಂಗೇಜ್ಮೆಂಟ್ ಹೇಗಿತ್ತು ನೋಡಿ; ಇಲ್ಲಿದೆ ವಿಡಿಯೋ
ಕಾಲಿವುಡ್ನ ಖ್ಯಾತ ನಟ ತಂಬಿ ರಾಮಯ್ಯ ಅವರ ಪುತ್ರ ಉಮಾಪತಿ ಅವರನ್ನು ಐಶ್ವರ್ಯಾ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಈಗ ಅವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಐಶ್ವರ್ಯಾ ಅವರು ಚಿತ್ರರಂಗದಲ್ಲಿ ಅಷ್ಟಾಗಿ ಆ್ಯಕ್ಟೀವ್ ಆಗಿಲ್ಲ.
ಅರ್ಜುನ್ ಸರ್ಜಾ ಮಗಳು ಐಶ್ವರ್ಯಾ ಅವರ ಎಂಗೇಜ್ಮೆಂಟ್ ಅದ್ದೂರಿಯಾಗಿ ನಡೆದಿದೆ. ಕುಟುಂಬದವರ ಸಮ್ಮುಖದಲ್ಲಿ ಚೆನ್ನೈನಲ್ಲಿ ಈ ಸಮಾರಂಭ ನೆರವೇರಿದೆ. ಕಾಲಿವುಡ್ನ ಖ್ಯಾತ ನಟ ತಂಬಿ ರಾಮಯ್ಯ ಅವರ ಪುತ್ರ ಉಮಾಪತಿ ಅವರನ್ನು ಐಶ್ವರ್ಯಾ (Aishwarya) ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಈಗ ಅವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಐಶ್ವರ್ಯಾ ಅವರು ಚಿತ್ರರಂಗದಲ್ಲಿ ಅಷ್ಟಾಗಿ ಆ್ಯಕ್ಟೀವ್ ಆಗಿಲ್ಲ. ಅಲ್ಲೊಂದು ಇಲ್ಲೊಂದು ಸಿನಿಮಾ ಒಪ್ಪಿಕೊಂಡು ಅವರು ನಟಿಸಿದ್ದಾರೆ. ಆ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Oct 28, 2023 08:38 AM