ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಪುತ್ರಿ ಐಶ್ವರ್ಯಾ ಹೇಳಿದ್ದೇನು?
Aishwarya Sarja: ಈ ಹಿಂದೆ ಕೆಲವಾರು ಸಿನಿಮಾಗಳನ್ನು ನಿರ್ದೇಶಿಸಿ ಸೂಪರ್ ಹಿಟ್ಗಳನ್ನು ಕೊಟ್ಟಿರುವ ಅರ್ಜುನ್ ಸರ್ಜಾ ಇದೀಗ ಮಗಳು ಐಶ್ವರ್ಯಾ ಸರ್ಜಾ ಮತ್ತು ಉಪೇಂದ್ರ ಅಣ್ಣನ ಮಗ ನಿರಂಜನ್ ಅವರನ್ನು ಹಾಕಿಕೊಂಡು ‘ಸೀತಾ ಪಯಣ’ ಹೆಸರಿನ ಸಿನಿಮಾ ಮಾಡಿದ್ದಾರೆ. ಸಿನಿಮಾದ ಬಗ್ಗೆ ಟಿವಿ9ಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಐಶ್ವರ್ಯಾ ಅವರು ತಂದೆಯ ಜೊತೆಗೆ ಕೆಲಸ ಮಾಡಿದ ಅನುಭವ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ...
ಅರ್ಜುನ್ ಸರ್ಜಾ (Arjun Sarja) ಬಹುಭಾಷಾ ಸ್ಟಾರ್ ನಟ. ಕನ್ನಡ ಪ್ರೇಕ್ಷಕರಿಗೆ ಬಾಲನಟನಾಗಿನಿಂದಲೂ ಪರಿಚಿತವಾಗಿರುವ ಅರ್ಜುನ್ ಸರ್ಜಾ, ಆಕ್ಷನ್ ಹೀರೋ ಆಗಿರುವ ಜೊತೆಗೆ ಒಳ್ಳೆಯ ಸಿನಿಮಾ ನಿರ್ದೇಶಕರು ಸಹ. ಈ ಹಿಂದೆ ಕೆಲವಾರು ಸಿನಿಮಾಗಳನ್ನು ನಿರ್ದೇಶಿಸಿ ಸೂಪರ್ ಹಿಟ್ಗಳನ್ನು ಕೊಟ್ಟಿರುವ ಅರ್ಜುನ್ ಸರ್ಜಾ ಇದೀಗ ಮಗಳು ಐಶ್ವರ್ಯಾ ಸರ್ಜಾ ಮತ್ತು ಉಪೇಂದ್ರ ಅಣ್ಣನ ಮಗ ನಿರಂಜನ್ ಅವರನ್ನು ಹಾಕಿಕೊಂಡು ‘ಸೀತಾ ಪಯಣ’ ಹೆಸರಿನ ಸಿನಿಮಾ ಮಾಡಿದ್ದಾರೆ. ಸಿನಿಮಾದ ಬಗ್ಗೆ ಟಿವಿ9ಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಐಶ್ವರ್ಯಾ ಅವರು ತಂದೆಯ ಜೊತೆಗೆ ಕೆಲಸ ಮಾಡಿದ ಅನುಭವ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ


