‘ವಟವಟ ಅಂತಾನೆ, ಹಿಂದೆನೇ ಬರ್ತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?

Updated on: Jan 11, 2025 | 8:07 AM

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಶಿಶಿರ್ ಮೊದಲು ಎಲಿಮಿನೇಟ್ ಆದರು. ಇದಾದ ಎರಡು ವಾರಗಳ ಬಳಿಕ ಐಶ್ವರ್ಯಾ ಔಟ್ ಆದರು. ಇಬ್ಬರ ಮಧ್ಯೆ ಒಳ್ಳೆಯ ಗೆಳೆತನ ಇತ್ತು. ಅದು ಹೊರ ಬಂದ ಬಳಿಕವೂ ಮುಂದುವರಿದಿದೆ ಎನ್ನಲಾಗಿದೆ. ಹೀಗಿರುವಾಗಲೇ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಕೆಲವು ವಿಚಾರ ರಿವೀಲ್ ಆಗಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಶಿಶಿರ್ ಮೊದಲು ಎಲಿಮಿನೇಟ್ ಆದರು. ಇದಾದ ಎರಡು ವಾರಗಳ ಬಳಿಕ ಐಶ್ವರ್ಯಾ ಔಟ್ ಆದರು. ಹೊರ ಬಂದ ಬಳಿಕ ಇಬ್ಬರೂ ಭೇಟಿ ಆದ ಬಗ್ಗೆ ಯಾವುದೇ ಫೋಟೋ ವೈರಲ್ ಆಗಿಲ್ಲ. ಈಗ ಐಶ್ವರ್ಯಾ ಅವರು ‘ರಾಮಾಚಾರಿ ಸೀರಿಯಲ್ ಸಂತೆ’ಯಲ್ಲಿ ಭಾಗಿ ಆಗಿದ್ದಾರೆ. ಆಗ ಅವರು ನೀಡಿದ ಒಂದಷ್ಟು ಸ್ಟೇಟ್​ಮೆಂಟ್ ವೈರಲ್ ಆಗಿದೆ. ಅದಕ್ಕಾಗಿ ಮೇಲಿನ ವಿಡಿಯೋ ನೋಡಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Jan 11, 2025 08:06 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More