ಚೈತ್ರಾ ಯಾರಿಗೆ ಹಾಲು ಕೊಡ್ತಾರೆ, ಯಾರಿಗೆ ಹಾಲಾಹಲ ಕೊಡ್ತಾರೆ ಗೊತ್ತಾಗಲ್ಲ: ಐಶ್ವರ್ಯಾ ನೇರ ಮಾತು

Updated on: Dec 02, 2024 | 3:01 PM

ಐಶ್ವರ್ಯಾ ಸಿಂಧೋಗಿ ಅವರು ಎಲ್ಲರ ಎದುರು ನಿಂತು ಚೈತ್ರಾ ವ್ಯಕ್ತಿತ್ವವನ್ನು ವಿವರಿಸಿದ್ದಾರೆ. ಈ ಮಾತುಗಳನ್ನು ಕೇಳಿ ಎಲ್ಲರಿಗೂ ಅಚ್ಚರಿ ಆಗಿದೆ. ‘ಪಿನ್ ಅಷ್ಟು ಉದ್ದ ಇಲ್ಲ. ಯಾರಿಗೆ ಪಿನ್​ ಚುಚ್ಚಿದ್ರು ಅಂತಾನೇ ಗೊತ್ತಾಗಲ್ಲ. ಇವರು ಯಾರಿಗೆ ಹಾಲು ಕೊಡ್ತಾರೋ, ಯಾರಿಗೆ ಹಾಲಾಹಲ ಕೊಡ್ತಾರೋ ಗೊತ್ತಾಗಲ್ಲ. ಇವರು ಯಾರ ಜೊತೆ ಚೆನ್ನಾಗಿ ಇರುತ್ತಾರೋ ಅವರಿಗೆ ಬಿಗ್ ಬಾಸ್​ ಮನೆಯ ಗೇಟ್​ ಓಪನ್ ಆಗೋದು ಖಂಡಿತ’ ಎಂದು ಐಶ್ವರ್ಯಾ ಸಿಂಧೋಗಿ ಹೇಳಿದ್ದಾರೆ. ಈ ಮಾತಿಗೆ ಚೈತ್ರಾ ಅವರ ಪ್ರತಿಕ್ರಿಯೆ ತಿಳಿಯಲು ಡಿಸೆಂಬರ್​ 2ರ ಸಂಚಿಕೆ ನೋಡಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More