ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್

Updated on: May 23, 2026 | 8:37 AM

ಅಜನೀಶ್ ಲೋಕನಾಥ್ ಅವರ ಸಂಗೀತ ಸಂಯೋಜನೆಯಲ್ಲಿ ರಾಯರ ಆಲ್ಬಂ ಸಾಂಗ್ ಮೂಡಿ ಬಂದಿದೆ. ಇದರ ಟೀಸರ್​ ಅನ್ನು ತಂಡ ಬಿಡುಗಡೆ ಮಾಡಿದೆ. ಈ ಬಗ್ಗೆ ಮಾತನಾಡುವಾಗ ಅಜನೀಶ್ ಅವರು ಹಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ. ಈ ಹಾಡನ್ನು ಮಾಡಲು ಕಾರಣ ಆದ ವಿಷಯ ಏನು ಎಂಬುದನ್ನು ಅವರು ಹೇಳಿದ್ದಾರೆ.

ಮಂತ್ರಾಲಯ ಗುರು ರಾಯರ ಬಗ್ಗೆ ಅಜನೀಶ್ ಲೋಕನಾಥ್ ಆಲ್ಬಂ ಸಾಂಗ್ ಒಂದನ್ನು ಮಾಡಿದ್ದಾರೆ. ಈ ಹಾಡಿನ ಟೀಸರ್ ಬಿಡುಗಡೆ ಆಗಿದೆ. ‘ಕಾಂತರ ಚಾಪ್ಟರ್ 1’ ಚಿತ್ರದಲ್ಲಿ ‘ಬ್ರಹ್ಮ ಕಳಶ’ ಹಾಡು ಹಾಡಿರುವ ಅಬ್ಬಿ ಇದೀಗ ರಾಯರ ಹಾಡನ್ನ ಹಾಡಿದ್ದಾರೆ. ಲಕ್ಷ್ಮಿ ಗಣೇಶ್ ಪ್ರೊಡಕ್ಷನ್ ನಲ್ಲಿ ರಘು ಭಟ್ ನಿರ್ಮಾಣ ಮಾಡಿದ್ದಾರೆ. ಈ ಹಾಡನ್ನು ಮಾಡಲು ಕಾರಣ ಏನು ಎಂಬುದನ್ನು ಅಜನೀಶ್ ವಿವರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: May 23, 2026 08:33 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More