ಅಜಯ್ ದೇವಗನ್ ಟ್ವೀಟ್ ಬಗ್ಗೆ ನಿರ್ದೇಶಕ ಯೋಗರಾಜ್ ಭಟ್ ಹೇಳಿದ್ದೇನು?
ಹಿಂದಿ ರಾಷ್ಟ್ರ ಭಾಷೆ ಅಲ್ಲ ಎಂಬುದು ಗೊತ್ತಿರುವ ವಿಚಾರ. ಆದರೆ, ಅಜಯ್ಗೆ ಇದರ ಅರಿವಿಲ್ಲ ಎಂದೆನಿಸುತ್ತದೆ. ಈ ಕಾರಣಕ್ಕೆ ಅವರು ಈ ರೀತಿ ಟ್ವೀಟ್ ಮಾಡಿದ್ದಾರೆ. ಈ ವಿಚಾರವಾಗಿ ನಿರ್ದೇಶಕ ಯೋಗರಾಜ್ ಭಟ್ ಮಾತನಾಡಿದ್ದಾರೆ.
ಬಾಲಿವುಡ್ ನಟ ಅಜಯ್ ದೇವಗನ್ (Ajay Devgn) ಮಾಡಿದ ಟ್ವೀಟ್ ಸಖತ್ ಚರ್ಚೆ ಹುಟ್ಟುಹಾಕಿದೆ. ಸುದೀಪ್ ಹೇಳಿದ ಮಾತನ್ನು ಬೇರೆ ರೀತಿಯಲ್ಲಿ ಅರ್ಥೈಸಿಕೊಂಡ ಅವರು ‘ಹಿಂದಿ ನಮ್ಮ ರಾಷ್ಟ್ರ ಭಾಷೆ’ ಎಂದು ಘೋಷಣೆ ಮಾಡಿದರು. ಈ ಬಗ್ಗೆ ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ. ಹಿಂದಿ ರಾಷ್ಟ್ರ ಭಾಷೆ ಅಲ್ಲ ಎಂಬುದು ಗೊತ್ತಿರುವ ವಿಚಾರ. ಆದರೆ, ಅಜಯ್ಗೆ ಇದರ ಅರಿವಿಲ್ಲ ಎಂದೆನಿಸುತ್ತದೆ. ಈ ಕಾರಣಕ್ಕೆ ಅವರು ಈ ರೀತಿ ಟ್ವೀಟ್ ಮಾಡಿದ್ದಾರೆ. ಈ ವಿಚಾರವಾಗಿ ನಿರ್ದೇಶಕ ಯೋಗರಾಜ್ ಭಟ್ (Yogaraj Bhat) ಮಾತನಾಡಿದ್ದಾರೆ. ಯೋಗರಾಜ್ ಭಟ್ ಕನ್ನಡ ಮಾತ್ರವಲ್ಲದೆ, ಹಿಂದಿ ಭಾಷೆಯಲ್ಲೂ ಪಂಡಿತರು. ಈ ವಿಚಾರದ ಬಗ್ಗೆಯೂ ಅವರು ಮಾತನಾಡಿದ್ದಾರೆ.
Latest Videos
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ

