AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಬಾರಿಗೆ ಕಾನ್ಸರ್ಟ್ ನೀಡುತ್ತಿದ್ದಾರೆ ಅಜನೀಶ್: ಇಲ್ಲಿದೆ ಮಾಹಿತಿ

ಮೊದಲ ಬಾರಿಗೆ ಕಾನ್ಸರ್ಟ್ ನೀಡುತ್ತಿದ್ದಾರೆ ಅಜನೀಶ್: ಇಲ್ಲಿದೆ ಮಾಹಿತಿ

ಮಂಜುನಾಥ ಸಿ.
|

Updated on: May 09, 2026 | 7:23 PM

Share

Ajneesh Loknath live concert: ಖ್ಯಾತ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರು ಕಾನ್ಸರ್ಟ್ ನೀಡಲು ರೆಡಿ ಆಗಿದ್ದಾರೆ. ಅವರೇ ನಿರ್ದೇಶಿಸಿರುವ 40ಕ್ಕೂ ಹೆಚ್ಚು ಹಾಡುಗಳನ್ನು ಅವರು ಕಾನ್ಸರ್ಟ್​ನಲ್ಲಿ ಹಾಡಲಿದ್ದಾರೆ. ಹಲವಾರು ಗಾಯಕ-ಗಾಯಕಿಯರು ಸಹ ಭಾಗಿ ಆಗಲಿದ್ದಾರೆ. ತಮ್ಮ ಕಾನ್ಸರ್ಟ್​ ಬಗ್ಗೆ ಅಜನೀಶ್ ಮಾಹಿತಿ ನೀಡಿದ್ದಾರೆ. ವಿಡಿಯೋ ನೋಡಿ...

ಇದು ಲೈವ್ ಕಾನ್ಸರ್ಟ್​ಗಳ ಜಮಾನ. ಎಲ್ಲ ದೊಡ್ಡ ಗಾಯಕರು, ಸಂಗೀತ ನಿರ್ದೇಶಕರುಗಳು ಲೈವ್ ಕಾನ್ಸರ್ಟ್​ಗಳನ್ನು ನೀಡುತ್ತಿದ್ದಾರೆ. ಕನ್ನಡದಲ್ಲಿ ಸಹ ರಘು ದೀಕ್ಷಿತ್, ಸಂಚಿತ್ ಹೆಗ್ಡೆ ಇನ್ನೂ ಕೆಲವರು ಕಾನ್ಸರ್ಟ್​​ಗಳನ್ನು ನೀಡುತ್ತಾ ಬಂದಿದ್ದಾರೆ. ಇದೀಗ ಖ್ಯಾತ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರು ಕಾನ್ಸರ್ಟ್ ನೀಡಲು ರೆಡಿ ಆಗಿದ್ದಾರೆ. ಅವರೇ ನಿರ್ದೇಶಿಸಿರುವ 40ಕ್ಕೂ ಹೆಚ್ಚು ಹಾಡುಗಳನ್ನು ಅವರು ಕಾನ್ಸರ್ಟ್​ನಲ್ಲಿ ಹಾಡಲಿದ್ದಾರೆ. ಹಲವಾರು ಗಾಯಕ-ಗಾಯಕಿಯರು ಸಹ ಭಾಗಿ ಆಗಲಿದ್ದಾರೆ. ತಮ್ಮ ಕಾನ್ಸರ್ಟ್​ ಬಗ್ಗೆ ಅಜನೀಶ್ ಮಾಹಿತಿ ನೀಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More