AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ

‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ

ಮಂಜುನಾಥ ಸಿ.
|

Updated on:Mar 13, 2026 | 3:12 PM

Share

Akash Movie re release video: ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ‘ಆಕಾಶ್’ ಸಿನಿಮಾ ಮರು ಬಿಡುಗಡೆ ಆಗಿದೆ. ಸಿನಿಮಾವನ್ನು ಅಪ್ಪು ಅಭಿಮಾನಿಗಳು ಸಂಭ್ರಮದಿಂದ ಸ್ವಾಗತ ಮಾಡಿದ್ದಾರೆ. ನರ್ತಕಿ ಚಿತ್ರಮಂದಿರದಲ್ಲಿಯಂತೂ ಅಪ್ಪು ಅಭಿಮಾನಿಗಳು ಹಬ್ಬವನ್ನೇ ಮಾಡಿದ್ದಾರೆ. ಅಭಿಮಾನಿಗಳ ಸಂಭ್ರಮ ಹೇಗಿತ್ತೆಂಬುದನ್ನು ವಿಡಿಯೋನಲ್ಲಿ ನೋಡಿ...

ಪುನೀತ್ ರಾಜ್​​ಕುಮಾರ್ (Puneeth Rajkumar) ನಟಿಸಿ 2005 ರಲ್ಲಿ ಬಿಡುಗಡೆ ಆಗಿದ್ದ ‘ಆಕಾಶ್’ ಸಿನಿಮಾ ದಶಕಗಳ ಬಳಿಕ ಇಂದು (ಮಾರ್ಚ್ 13) ಮರು ಬಿಡುಗಡೆ ಆಗಿದೆ. ರಮ್ಯಾ ನಾಯಕಿಯಾಗಿ ನಟಿಸಿದ್ದ ಈ ಸಿನಿಮಾ 2005 ರಲ್ಲಿ ಬಿಡುಗಡೆ ಆಗಿದ್ದಾಗ ಭಾರಿ ದೊಡ್ಡ ಹಿಟ್ ಆಗಿತ್ತು. ಮಹೇಶ್ ಬಾಬು ನಿರ್ದೇಶಿಸಿದ್ದ ಈ ಸಿನಿಮಾಕ್ಕೆ ಪಾರ್ವತಮ್ಮ ರಾಜ್​​ಕುಮಾರ್ ಬಂಡವಾಳ ಹೂಡಿದ್ದರು. ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ‘ಆಕಾಶ್’ ಸಿನಿಮಾ ಮರು ಬಿಡುಗಡೆ ಆಗಿದೆ. ಸಿನಿಮಾವನ್ನು ಅಪ್ಪು ಅಭಿಮಾನಿಗಳು ಸಂಭ್ರಮದಿಂದ ಸ್ವಾಗತ ಮಾಡಿದ್ದಾರೆ. ನರ್ತಕಿ ಚಿತ್ರಮಂದಿರದಲ್ಲಿಯಂತೂ ಅಪ್ಪು ಅಭಿಮಾನಿಗಳು ಹಬ್ಬವನ್ನೇ ಮಾಡಿದ್ದಾರೆ. ಅಭಿಮಾನಿಗಳ ಸಂಭ್ರಮ ಹೇಗಿತ್ತೆಂಬುದನ್ನು ವಿಡಿಯೋನಲ್ಲಿ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published on: Mar 13, 2026 03:11 PM
Follow Us