ಸ್ವರ್ಗದಲ್ಲಿ ದೇವರಿಗೂ ಅವರು ಹಾಡು ಕೇಳಿಸ್ತಾರೆ ಎಂದ ಅಕ್ಕಿನೇನಿ ನಾಗಾರ್ಜುನ
ಇಂದು (ಡಿಸೆಂಬರ್ 1) ಅವರ ಅಂತ್ಯಕ್ರಿಯೆ ಪೂರ್ಣಗೊಂಡಿದೆ. ಅವರನ್ನು ಕಳೆದುಕೊಂಡು ಚಿತ್ರರಂಗ ಶಾಕ್ಗೆ ಒಳಗಾಗಿದೆ. ಅವರನ್ನು ಕಳೆದುಕೊಂಡಿರುವ ಬಗ್ಗೆ ಖ್ಯಾತ ನಟ ಅಕ್ಕಿನೇನಿ ನಾಗಾರ್ಜುನ ಅವರು ಮಾತನಾಡಿದ್ದಾರೆ.
ತೆಲುಗಿನ ಖ್ಯಾತ ಗೀತ ಸಾಹಿತಿ ಸಿರಿವೆನ್ನೆಲ ಸೀತಾರಾಮ ಶಾಸ್ತ್ರಿ ಅವರು ಮಂಗಳವಾರ (ನವೆಂಬರ್ 30) ನಿಧನರಾದರು. ಅವರಿಗೆ 66 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು ಸಿಕಂದರಾಬಾದ್‌ನ ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. 3,000ಕ್ಕೂ ಅಧಿಕ ಹಾಡುಗಳಿಗೆ ಸಾಹಿತ್ಯ ಬರೆದಿರುವ ಸೀತಾರಾಮ ಶಾಸ್ತ್ರಿಗಳಿಗೆ 2019ರಲ್ಲಿ ಪದ್ಮಶ್ರೀ ಪ್ರಶಸ್ತಿ ಬಂದಿತ್ತು. 12 ಬಾರಿ ನಂದಿ ಪ್ರಶಸ್ತಿ, 4 ಫಿಲ್ಮ್ ಫೇರ್ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಇಂದು (ಡಿಸೆಂಬರ್ 1) ಅವರ ಅಂತ್ಯಕ್ರಿಯೆ ಪೂರ್ಣಗೊಂಡಿದೆ. ಅವರನ್ನು ಕಳೆದುಕೊಂಡು ಚಿತ್ರರಂಗ ಶಾಕ್ಗೆ ಒಳಗಾಗಿದೆ. ಅವರನ್ನು ಕಳೆದುಕೊಂಡಿರುವ ಬಗ್ಗೆ ಖ್ಯಾತ ನಟ ಅಕ್ಕಿನೇನಿ ನಾಗಾರ್ಜುನ ಅವರು ಮಾತನಾಡಿದ್ದಾರೆ. ಈ ವೇಳೆ ಅವರು ತುಂಬಾನೇ ಭಾವುಕರಾಗಿದ್ದರು. ಅವರು ಹೇಳಿದ್ದೇನು ಎನ್ನುವುದಕ್ಕೆ ವಿಡಿಯೋ ನೋಡಿ.
Follow Us
Latest Videos
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್
ನೌಕಾ ಡ್ರೋನ್ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್

