ಆಲ್ಕೋಹಾಲ್ ಸೇವಿಸುತ್ತಾ ಪ್ರಶ್ನೆ ಪತ್ರಿಕೆ ಪರಿಶೀಲಿಸುತ್ತಿರುವ ಶಿಕ್ಷಕ; ವಿಡಿಯೋಗೆ ಭಾರೀ ಆಕ್ರೋಶ
ಲಾತೂರ್‌ನಲ್ಲಿ ಶಿಕ್ಷಕರೊಬ್ಬರು ಮದ್ಯ ಸೇವಿಸುತ್ತಾ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ಪರಿಶೀಲಿಸುತ್ತಿರುವ ವೀಡಿಯೊವೊಂದು ಆಕ್ರೋಶಕ್ಕೆ ಕಾರಣವಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಈ ವಿಡಿಯೋದಲ್ಲಿ ಲಾತೂರ್ಗೆ ಸಮೀಪವಿರುವ ಪ್ರತಿಷ್ಠಿತ ಖಾಸಗಿ ಇಂಗ್ಲಿಷ್ ಮಾಧ್ಯಮ ಶಾಲೆಯ ಶಿಕ್ಷಕ ಅಜಯ್ ಕೊಕನೆ ಸ್ನೇಹಿತರೊಂದಿಗೆ ಕುಳಿತು, ಸಿಗರೇಟ್ ಸೇದುತ್ತಾ, ಆಲ್ಕೋಹಾಲ್ ಬಾಟಲಿ ಹಿಡಿದು ಪರೀಕ್ಷಾ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡುತ್ತಿರುವುದು ತೀವ್ರ ಕಳವಳಕ್ಕೆ ಕಾರಣವಾಗಿದೆ.
ನವದೆಹಲಿ, ಏಪ್ರಿಲ್ 16: ಮಹಾರಾಷ್ಟ್ರದ ಲಾತೂರ್‌ನಲ್ಲಿ ಶಿಕ್ಷಕರೊಬ್ಬರು ಮದ್ಯ ಸೇವಿಸುತ್ತಾ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ಪರಿಶೀಲಿಸುತ್ತಿರುವ ವೀಡಿಯೊವೊಂದು ಆಕ್ರೋಶಕ್ಕೆ ಕಾರಣವಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಈ ವಿಡಿಯೋದಲ್ಲಿ ಲಾತೂರ್ಗೆ ಸಮೀಪವಿರುವ ಪ್ರತಿಷ್ಠಿತ ಖಾಸಗಿ ಇಂಗ್ಲಿಷ್ ಮಾಧ್ಯಮ ಶಾಲೆಯ ಶಿಕ್ಷಕ ಅಜಯ್ ಕೊಕನೆ ಸ್ನೇಹಿತರೊಂದಿಗೆ ಕುಳಿತು, ಸಿಗರೇಟ್ ಸೇದುತ್ತಾ, ಆಲ್ಕೋಹಾಲ್ ಬಾಟಲಿ ಹಿಡಿದು ಪರೀಕ್ಷಾ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡುತ್ತಿರುವುದು ತೀವ್ರ ಕಳವಳಕ್ಕೆ ಕಾರಣವಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು

