AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಚಿವ ಸ್ಥಾನ ತ್ಯಾಗ ಮಾಡುವುದಕ್ಕೆ 30 ಜನರು ರೆಡಿ ಇರಬೇಕು’: ಸಂಚಲನ ಮೂಡಿಸಿದ ಬಾಲಕೃಷ್ಣ ಹೇಳಿಕೆ

‘ಸಚಿವ ಸ್ಥಾನ ತ್ಯಾಗ ಮಾಡುವುದಕ್ಕೆ 30 ಜನರು ರೆಡಿ ಇರಬೇಕು’: ಸಂಚಲನ ಮೂಡಿಸಿದ ಬಾಲಕೃಷ್ಣ ಹೇಳಿಕೆ

ರಮೇಶ್ ಬಿ. ಜವಳಗೇರಾ
|

Updated on:Aug 08, 2026 | 3:58 PM

Share

ಕರ್ನಾಟಕ ಸಚಿವ ಸಂಪುಟ ರಚನೆಯಾದಾಗಿನಿಂದಲೂ (New Cabinet) ಕೆಲವು ಶಾಸಕರಲ್ಲಿ ಅಸಮಾಧಾನ ಭುಗಿಲೆದ್ದಿದೆ. ಮಂತ್ರಿಗಿರಿ (Minister Post) ಕೈತಪ್ಪಿದ್ದಕ್ಕೆ ಕೆಲವರು ಬೇಸರಗೊಂಡಿದ್ದು, ನಾಯಕರ ಭೇಟಿಗೆ ಮುಂದಾಗಿದ್ದಾರೆ. ಇನ್ನು ಸಂಪುಟದಲ್ಲಿ ಅಸಮಾಧಾನ ವ್ಯಕ್ತಪಡಿಸುತ್ತಿರುವ ಶಾಸಕರ ವಿಚಾರದ ಬಗ್ಗೆ ಮಾತನಾಡಿದ ಸಚಿವ ಬಾಲಕೃಷ್ಣ (HC Balakrishna) 30 ಸಚಿವರು ತ್ಯಾಗಕ್ಕೆ ಸಿದ್ಧವಿರಬೇಕು ಎಂದಿದ್ದಾರೆ. ಯಾವ ಸಂದರ್ಭದಲ್ಲಿ ಏನಾಗಿತ್ತೋ ಗೊತ್ತಿಲ್ಲ ಎಂದು ಹೇಳಿದ್ದಾರೆ. ನೂತನ ಸಚಿವ ಬಾಲಕೃಷ್ಣ ಕೊಟ್ಟಿರುವ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದೆ.

ಬೆಂಗಳೂರು ದಕ್ಷಿಣ, (ಆಗಸ್ಟ್ 08): ಕರ್ನಾಟಕ ಸಚಿವ ಸಂಪುಟ ರಚನೆಯಾದಾಗಿನಿಂದಲೂ (New Cabinet) ಕೆಲವು ಶಾಸಕರಲ್ಲಿ ಅಸಮಾಧಾನ ಭುಗಿಲೆದ್ದಿದೆ. ಮಂತ್ರಿಗಿರಿ (Minister Post) ಕೈತಪ್ಪಿದ್ದಕ್ಕೆ ಕೆಲವರು ಬೇಸರಗೊಂಡಿದ್ದು, ನಾಯಕರ ಭೇಟಿಗೆ ಮುಂದಾಗಿದ್ದಾರೆ. ಇನ್ನು ಸಂಪುಟದಲ್ಲಿ ಅಸಮಾಧಾನ ವ್ಯಕ್ತಪಡಿಸುತ್ತಿರುವ ಶಾಸಕರ ವಿಚಾರದ ಬಗ್ಗೆ ಮಾತನಾಡಿದ ಸಚಿವ ಬಾಲಕೃಷ್ಣ (HC Balakrishna) 30 ಸಚಿವರು ತ್ಯಾಗಕ್ಕೆ ಸಿದ್ಧವಿರಬೇಕು ಎಂದಿದ್ದಾರೆ. ಯಾವ ಸಂದರ್ಭದಲ್ಲಿ ಏನಾಗಿತ್ತೋ ಗೊತ್ತಿಲ್ಲ ಎಂದು ಹೇಳಿದ್ದಾರೆ. ನೂತನ ಸಚಿವ ಬಾಲಕೃಷ್ಣ ಕೊಟ್ಟಿರುವ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Aug 08, 2026 03:51 PM

Follow Us