Jarkiholi Vs Shivakumar | ರಮೇಶ್ ಮಾಡಿರುವ ಆರೋಪಗಳು ವೈಯಕ್ತಿಕವಾಗಿವೆ, ನಾನು ಪ್ರತಿಕ್ರಿಯಿಸುವುದು ಉಚಿತವಲ್ಲ: ಸತೀಶ್ ಜಾರಕಿಹೊಳಿ
ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಸತೀಶ್ ಅವರು, ಅವರ ಆರೋಪಗಳಿಗೆ ಸಂಬಂಧಿಸಿದಂತೆ ಪಕ್ಷದ ಅಧ್ಯಕ್ಷರು ಮತ್ತು ಸಿ ಎಲ್ ಪಿ ನಾಯಕ ಪ್ರತಿಕ್ರಿಯೆ ನೀಡುತ್ತಾರೆ ಎಂದು ಹೇಳಿದರು.
ಬೆಳಗಾವಿ: ರಮೇಶ್ ಜಾರಕಿಹೊಳಿ (Ramesh Jarkiholi) ಅವರು ಬೆಳಗಾವಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಕೆಪಿಸಿಸಿ ಆಧ್ಯಕ್ಷ ಡಿಕೆ ಶಿವಕುಮಾರ (DK Shivakumar) ಮತ್ತು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರ ವಿರುದ್ಧ ಆರೋಪಗಳನ್ನು ಮಾಡಿದ ಬಳಿಕ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ರಮೇಶ್ ಜಾರಕಿಹೊಳಿ ಅವರ ಸಹೋದರೂ ಆಗಿರುವ ಸತೀಶ್ ಜಾರಕಿಹೊಳಿ (Satish Jarkiholi) ಅವರು, ಇದು ವೈಯಕ್ತಿಕ ವಿಷಯವಾಗಿರುವುದರಿಂದ ತಾನೇನೂ ಹೇಳಲಾಗದು ಎಂದರು. ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಅವರ ಆರೋಪಗಳಿಗೆ ಸಂಬಂಧಿಸಿದಂತೆ ಪಕ್ಷದ ಅಧ್ಯಕ್ಷರು ಮತ್ತು ಸಿ ಎಲ್ ಪಿ ನಾಯಕ ಪ್ರತಿಕ್ರಿಯೆ ನೀಡುತ್ತಾರೆ ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jan 30, 2023 04:52 PM
Latest Videos
![ಬಿಮ್ಸ್ನ ಟ್ರಾಮಾ ಕೇರ್ ಸೆಂಟರ್ನಲ್ಲಿ ಮೊಬೈಲ್ ಟಾರ್ಚ್ನಲ್ಲಿ ಚಿಕಿತ್ಸೆ ಬಿಮ್ಸ್ನ ಟ್ರಾಮಾ ಕೇರ್ ಸೆಂಟರ್ನಲ್ಲಿ ಮೊಬೈಲ್ ಟಾರ್ಚ್ನಲ್ಲಿ ಚಿಕಿತ್ಸೆ](https://images.tv9kannada.com/wp-content/uploads/2025/02/ballari-bims-hospital-doctors-treatment-under-mobile-torch.jpg?w=280&ar=16:9)
ಬಿಮ್ಸ್ನ ಟ್ರಾಮಾ ಕೇರ್ ಸೆಂಟರ್ನಲ್ಲಿ ಮೊಬೈಲ್ ಟಾರ್ಚ್ನಲ್ಲಿ ಚಿಕಿತ್ಸೆ
![ದೆಹಲಿ ರೈಲ್ವೆ ನಿಲ್ದಾಣದಲ್ಲಾದ ಕಾಲ್ತುಳಿತದ ಬಳಿಕ ಅಲ್ಲಿನ ಅವಸ್ಥೆ ಹೇಗಿದೆ? ದೆಹಲಿ ರೈಲ್ವೆ ನಿಲ್ದಾಣದಲ್ಲಾದ ಕಾಲ್ತುಳಿತದ ಬಳಿಕ ಅಲ್ಲಿನ ಅವಸ್ಥೆ ಹೇಗಿದೆ?](https://images.tv9kannada.com/wp-content/uploads/2025/02/delhi-18.jpg?w=280&ar=16:9)
ದೆಹಲಿ ರೈಲ್ವೆ ನಿಲ್ದಾಣದಲ್ಲಾದ ಕಾಲ್ತುಳಿತದ ಬಳಿಕ ಅಲ್ಲಿನ ಅವಸ್ಥೆ ಹೇಗಿದೆ?
![ಧನಂಜಯ ಕಟ್ಟಿದ ತಾಳಿ ಕಣ್ಣಿಗೆ ಒತ್ತಿಕೊಂಡ ಧನ್ಯತಾ; ಇದು ಭಾವುಕ ಕ್ಷಣ ಧನಂಜಯ ಕಟ್ಟಿದ ತಾಳಿ ಕಣ್ಣಿಗೆ ಒತ್ತಿಕೊಂಡ ಧನ್ಯತಾ; ಇದು ಭಾವುಕ ಕ್ಷಣ](https://images.tv9kannada.com/wp-content/uploads/2025/02/dhanyatha-daali-dhananjaya.jpg?w=280&ar=16:9)
ಧನಂಜಯ ಕಟ್ಟಿದ ತಾಳಿ ಕಣ್ಣಿಗೆ ಒತ್ತಿಕೊಂಡ ಧನ್ಯತಾ; ಇದು ಭಾವುಕ ಕ್ಷಣ
![ಮೆರಿಕದಿಂದ ಅಮೃತಸರಕ್ಕೆ ಬಂದಿಳಿದ 116 ಅಕ್ರಮ ವಲಸಿಗರನ್ನು ಹೊತ್ತ ವಿಮಾನ ಮೆರಿಕದಿಂದ ಅಮೃತಸರಕ್ಕೆ ಬಂದಿಳಿದ 116 ಅಕ್ರಮ ವಲಸಿಗರನ್ನು ಹೊತ್ತ ವಿಮಾನ](https://images.tv9kannada.com/wp-content/uploads/2025/02/flight-41.jpg?w=280&ar=16:9)
ಮೆರಿಕದಿಂದ ಅಮೃತಸರಕ್ಕೆ ಬಂದಿಳಿದ 116 ಅಕ್ರಮ ವಲಸಿಗರನ್ನು ಹೊತ್ತ ವಿಮಾನ
![ದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ ಸಂದರ್ಭದ ವಿಡಿಯೋ ದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ ಸಂದರ್ಭದ ವಿಡಿಯೋ](https://images.tv9kannada.com/wp-content/uploads/2025/02/train-2025-02-16t083937.266.jpg?w=280&ar=16:9)