ಅಲ್ಲು ಅರ್ಜುನ್ ಬಂಧಿಸಿ ಕರೆದೊಯ್ದ ಪೊಲೀಸರು: ವಿಡಿಯೋ ಇಲ್ಲಿದೆ
Allu Arjun: ತೆಲುಗು ಚಿತ್ರರಂಗದ ಸ್ಟಾರ್ ಹೀರೋ ಅಲ್ಲು ಅರ್ಜುನ್ ಅವರನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಡಿಸೆಂಬರ್ 04 ರಂದು ರಾತ್ರಿ ಅಲ್ಲು ಅರ್ಜುನ್, ಹೈದರಾಬಾದ್ನ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದಾಗ ನಡೆದ ಕಾಲ್ತುಳಿತದಲ್ಲಿ ರೇವತಿ ಹೆಸರಿನ ಮಹಿಳೆ ನಿಧನ ಹೊಂದಿದ್ದರು.
ತೆಲುಗು ಚಿತ್ರರಂಗದ ಸ್ಟಾರ್ ಹೀರೋ ಅಲ್ಲು ಅರ್ಜುನ್ ಅವರನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಡಿಸೆಂಬರ್ 04 ರಂದು ರಾತ್ರಿ ಅಲ್ಲು ಅರ್ಜುನ್, ಹೈದರಾಬಾದ್ನ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದಾಗ ನಡೆದ ಕಾಲ್ತುಳಿತದಲ್ಲಿ ರೇವತಿ ಹೆಸರಿನ ಮಹಿಳೆ ನಿಧನ ಹೊಂದಿದ್ದರು. ಅವರ ಪುತ್ರ ಸಹ ತೀವ್ರವಾಗಿ ಗಾಯಗೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅನ್ನು ಇಂದು ಬೆಳಿಗ್ಗೆ ಹೈದರಾಬಾದ್ನ ಚೀಕಡಪಲ್ಲಿ ಪೊಲೀಸರು ಅವರ ಮನೆಯಿಂದ ಬಂಧಿಸಿ ಕರೆದೊಯ್ದಿದ್ದಾರೆ. ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿ ಕರೆದೊಯ್ದ ವಿಡಿಯೋ ಇಲ್ಲಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos