‘ಸೈಮಾ’ ಅವಾರ್ಡ್ಸ್​ ಪಾರ್ಟಿಯಲ್ಲಿ ಕುಣಿದು ಕುಪ್ಪಳಿಸಿದ ಅಲ್ಲು ಅರ್ಜುನ್​; ವಿಡಿಯೋ ನೋಡಿ

Allu Arjun | SIIMA 2022 Video: ಅವಧಿ ಮೀರಿ ಪಾರ್ಟಿ ಮಾಡಿದ್ದಕ್ಕಾಗಿ ‘ಸೈಮಾ’ ಆಯೋಜಕರ ವಿರುದ್ಧ ಕೇಸ್​ ದಾಖಲಿಸಲಾಗಿದೆ. ಅನೇಕ ಸೆಲೆಬ್ರಿಟಿಗಳು ಈ ಪಾರ್ಟಿಯಲ್ಲಿ ಎಂಜಾಯ್​ ಮಾಡಿದ್ದಾರೆ.

TV9kannada Web Team

| Edited By: Madan Kumar

Sep 21, 2022 | 2:09 PM

ಕೆಲವೇ ದಿನಗಳ ಹಿಂದೆ ಬೆಂಗಳೂರಿನಲ್ಲಿ ‘ಸೈಮಾ’ ಅವಾ​ರ್ಡ್ಸ್​ (SIIMA Awards 2022) ಸಮಾರಂಭ ಜರುಗಿತು. ದಕ್ಷಿಣ ಭಾರತದ ಸಿನಿಮಾಗಳಿಗೆ ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಯಿತು. ಅದ್ದೂರಿಯಾಗಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮುಗಿದ ಬಳಿಕ ಪಾರ್ಟಿ (SIIMA Party) ಆಯೋಜಿಸಲಾಗಿತ್ತು. ಆ ಪಾರ್ಟಿಯಲ್ಲಿ ಕನ್ನಡ, ತೆಲುಗು, ಹಿಂದಿ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ನಟ ಅಲ್ಲು ಅರ್ಜುನ್​ (Allu Arjun) ಕೂಡ ಈ ಪಾರ್ಟಿಗೆ ಬಂದು ಕುಣಿದು ಕುಪ್ಪಳಿಸಿದರು. ಆ ಮೂಲಕ ಅವರು ಎಲ್ಲರನ್ನೂ ಹುರಿದುಂಬಿಸಿದರು. ಅವಧಿ ಮೀರಿ ಪಾರ್ಟಿ ಮಾಡಿದ್ದಕ್ಕಾಗಿ ಆಯೋಜಕರ ವಿರುದ್ಧ ಕೇಸ್​ ದಾಖಲಿಸಲಾಗಿದೆ.

 

Follow us on

Click on your DTH Provider to Add TV9 Kannada