ಅಲ್ಲು ಅರ್ಜುನ್ ಜೊತೆ ಎಕ್ಸ್ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ನ್ಯೂಸ್9 ಗ್ಲೋಬಲ್ ಸಮಿಟ್, ವೇವ್ಸ್ ಆವೃತ್ತಿ ನಡೆಯುತ್ತಿದೆ. ಇದರ ಅಂಗವಾಗಿ ಅನೇಕ ಸೆಲೆಬ್ರಿಟಿಗಳ ಸಂದರ್ಶನ ಮಾಡಲಾಗುತ್ತಿದೆ. ಟಿವಿ 9 ನೆಟ್ವರ್ಕ್ ಎಂಡಿ, ಸಿಇಒ ಬರುಣ್ ದಾಸ್ ಅವರು ಇಂದು (ಮೇ 1) ಅಲ್ಲು ಅರ್ಜುನ್ ಜೊತೆ ಸಂವಾದ ನಡೆಸುತ್ತಿದ್ದಾರೆ. ಮುಂಬೈನ ಜಿಯೋ ಕನ್ವೆನ್ಷನ್ ಸೆಂಟರ್ನಲ್ಲಿ ನಡೆಯುತ್ತಿರುವ ಈ ಸಂವಾದದ ಲೈವ್ ವಿಡಿಯೋ ಇಲ್ಲಿದೆ.
ಮುಂಬೈ, ಮೇ 1: ನ್ಯೂಸ್9 ಗ್ಲೋಬಲ್ ಸಮಿಟ್, ವೇವ್ಸ್ (WAVES) ಆವೃತ್ತಿ ನಡೆಯುತ್ತಿದೆ. ಇದರ ಅಂಗವಾಗಿ ಹಲವು ಸೆಲೆಬ್ರಿಟಿಗಳೊಂದಿಗೆ ಸಂವಾದ ಮಾಡಲಾಗುತ್ತಿದೆ. ಟಿವಿ 9 ನೆಟ್ವರ್ಕ್ ಎಂಡಿ, ಸಿಇಒ ಬರುಣ್ ದಾಸ್ (Barun Das) ಅವರು ಇಂದು (ಮೇ 1) ಅಲ್ಲು ಅರ್ಜುನ್ ಜೊತೆ ಸಂವಾದ ನಡೆಸುತ್ತಿದ್ದಾರೆ. ಮುಂಬೈನ ಜಿಯೋ ಕನ್ವೆನ್ಷನ್ ಸೆಂಟರ್ನಲ್ಲಿ ನಡೆಯುತ್ತಿರುವ ಈ ಸಂವಾದದ ಲೈವ್ ವಿಡಿಯೋ ಇಲ್ಲಿದೆ. ಮನರಂಜನಾ ಕ್ಷೇತ್ರದ ಹಲವು ವಿಚಾರಗಳ ಬಗ್ಗೆ ಅಲ್ಲು ಅರ್ಜುನ್ (Allu Arjun) ಅವರು ಮಾತನಾಡುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್

