ಚಂಚಲಗೂಡ ಜೈಲಿನಿಂದ ಬಿಡುಗಡೆ ಆಗಿ ಮನೆಯತ್ತ ಹೊರಟ ಅಲ್ಲು ಅರ್ಜುನ್; ಹೇಗಿದೆ ನೋಡಿ ಭದ್ರತೆ
ನಟ ಅಲ್ಲು ಅರ್ಜುನ್ ಅವರಿಗೆ ಕೆಟ್ಟ ಸಮಯ ನಡೆಯುತ್ತಿದೆ. ‘ಪುಷ್ಪ 2’ ಸಕ್ಸಸ್ನಲ್ಲಿ ಇರುವಾಗಲೇ ಅವರು ತೊಂದರೆ ಅನುಭವಿಸಿದ್ದಾರೆ. ಅವರು ಜೈಲಿಗೆ ಹೋಗಿ ಹೊರ ಬಂದಿದ್ದಾರೆ. ಅವರು ಬಿಗಿ ಭದ್ರತೆಯೊಂದಿಗೆ ಮನೆಗೆ ಹೋಗಿದ್ದಾರೆ. ಅವರು ಬಿಗಿ ಭದ್ರತೆಯೊಂದಿಗೆ ತೆರಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.
ಅಲ್ಲು ಅರ್ಜುನ್ ಅವರು ಚಂಚಲಗೂಡಲ್ಲಿ ಒಂದು ರಾತ್ರಿ ಕಳೆದಿದ್ದಾರೆ. ಅವರು ಇಂದು (ಡಿಸೆಂಬರ್ 14) ಬಿಡುಗಡೆ ಹೊಂದಿದ್ದಾರೆ. ಅವರು ಒಂದು ದಿನ ಸಂಪೂರ್ಣವಾಗಿ ಬಂಧನದಲ್ಲಿ ಕಳೆಯುವಂತೆ ಆಯಿತು. ಅವರು ಈಗ ಬಿಡುಗಡೆ ಹೊಂದಿದ್ದಾರೆ. ಅವರು ಬಿಗಿ ಭದ್ರತೆಯೊಂದಿಗೆ ತೆರಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಅವರು ಬಿಗಿ ಭದ್ರತೆಯೊಂದಿಗೆ ತೆರಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Dec 14, 2024 08:44 AM
Latest Videos

Daily Devotional: ಇಂದು ಸೂರ್ಯಗ್ರಹಣ ಶನಿ ಪತ ಬದಲಾವಣೆ ಹೇಗೆ?

Daily Horoscope: ಕರ್ಮಕಾರಕ ಶನಿ ಕುಂಭದಿಂದ ಮೀನ ರಾಶಿಯತ್ತ ಪ್ರವೇಶ

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?

ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್ ಜಾಮ್
