ಚಂಚಲಗೂಡ ಜೈಲಿನಿಂದ ಬಿಡುಗಡೆ ಆಗಿ ಮನೆಯತ್ತ ಹೊರಟ ಅಲ್ಲು ಅರ್ಜುನ್; ಹೇಗಿದೆ ನೋಡಿ ಭದ್ರತೆ

Updated on: Dec 14, 2024 | 8:45 AM

ನಟ ಅಲ್ಲು ಅರ್ಜುನ್ ಅವರಿಗೆ ಕೆಟ್ಟ ಸಮಯ ನಡೆಯುತ್ತಿದೆ. ‘ಪುಷ್ಪ 2’ ಸಕ್ಸಸ್​ನಲ್ಲಿ ಇರುವಾಗಲೇ ಅವರು ತೊಂದರೆ ಅನುಭವಿಸಿದ್ದಾರೆ. ಅವರು ಜೈಲಿಗೆ ಹೋಗಿ ಹೊರ ಬಂದಿದ್ದಾರೆ. ಅವರು ಬಿಗಿ ಭದ್ರತೆಯೊಂದಿಗೆ ಮನೆಗೆ ಹೋಗಿದ್ದಾರೆ. ಅವರು ಬಿಗಿ ಭದ್ರತೆಯೊಂದಿಗೆ ತೆರಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಅಲ್ಲು ಅರ್ಜುನ್ ಅವರು ಚಂಚಲಗೂಡಲ್ಲಿ ಒಂದು ರಾತ್ರಿ ಕಳೆದಿದ್ದಾರೆ. ಅವರು ಇಂದು (ಡಿಸೆಂಬರ್ 14) ಬಿಡುಗಡೆ ಹೊಂದಿದ್ದಾರೆ. ಅವರು ಒಂದು ದಿನ ಸಂಪೂರ್ಣವಾಗಿ ಬಂಧನದಲ್ಲಿ ಕಳೆಯುವಂತೆ ಆಯಿತು. ಅವರು ಈಗ ಬಿಡುಗಡೆ ಹೊಂದಿದ್ದಾರೆ. ಅವರು ಬಿಗಿ ಭದ್ರತೆಯೊಂದಿಗೆ ತೆರಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಅವರು ಬಿಗಿ ಭದ್ರತೆಯೊಂದಿಗೆ ತೆರಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Dec 14, 2024 08:44 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More