Video: ಕೇವಲ 1,200 ರೂ. ಬಾಕಿ ಹಣಕ್ಕಾಗಿ ಮಹಿಳೆಯ ಕಪಾಳಕ್ಕೆ ಬಾರಿಸಿದ ಅಂಗಡಿ ಓನರ್
ದಿನಸಿ ಅಂಗಡಿ ಮಾಲೀಕರೊಬ್ಬರು 1,200 ರೂ. ಹಣಕ್ಕಾಗಿ ಮಹಿಳೆಯ ಕಪಾಳಕ್ಕೆ ಹೊಡೆದಿರುವ ವಿಡಿಯೋ ವೈರಲ್ ಆಗಿದೆ. ವೀಡಿಯೊದಲ್ಲಿ ಕಂಡುಬರುವಂತೆ, ಆ ಮಹಿಳೆ ಯುವತಿಗೆ ಪದೇ ಪದೇ ಕಪಾಳಮೋಕ್ಷ ಮಾಡುತ್ತಿದ್ದರೂ, ದಿನಸಿ ಅಂಗಡಿಯ ಕೌಂಟರ್ನಲ್ಲಿ ಕುಳಿತ ವ್ಯಕ್ತಿ ತನಗೇನೂ ಗೊತ್ತಿಲ್ಲ ಎಂಬಂತೆಯೇ ಇದ್ದರು. ಹಲ್ಲೆಗೊಳಗಾದ ಯುವತಿಯು ಪ್ರತಿರೋಧವನ್ನೂ ತೋರದೆ ಸುಮ್ಮನೆ ಹೊಡೆತಗಳನ್ನು ತಿನ್ನುತ್ತಾ ನಿಂತಿರುವುದರ ಬಗ್ಗೆಯೂ ಕೂಡ ಬೇಸರ ವ್ಯಕ್ತವಾಗಿದೆ. @gharkekalesh' ಎಂಬ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋ ಸದ್ಯ ಇಂಟರ್ನೆಟ್‌ನಲ್ಲಿ ಭಾರಿ ಸದ್ದು ಮಾಡುತ್ತಿದೆ.ಹಣದ ಅಹಂನಿಂದ ಒಬ್ಬ ಅಸಹಾಯಕ ವ್ಯಕ್ತಿಯ ಮೇಲೆ ಇಷ್ಟೊಂದು ಕ್ರೌರ್ಯ ತೋರುವುದು ಎಷ್ಟು ಸರಿ ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ.
ಬರೇಲಿ, ಏಪ್ರಿಲ್ 29: ದಿನಸಿ ಅಂಗಡಿ ಮಾಲೀಕರೊಬ್ಬರು 1,200 ರೂ. ಹಣಕ್ಕಾಗಿ ಮಹಿಳೆಯ ಕಪಾಳಕ್ಕೆ ಹೊಡೆದಿರುವ ವಿಡಿಯೋ ವೈರಲ್ ಆಗಿದೆ. ವೀಡಿಯೊದಲ್ಲಿ ಕಂಡುಬರುವಂತೆ, ಆ ಮಹಿಳೆ ಯುವತಿಗೆ ಪದೇ ಪದೇ ಕಪಾಳಮೋಕ್ಷ ಮಾಡುತ್ತಿದ್ದರೂ, ದಿನಸಿ ಅಂಗಡಿಯ ಕೌಂಟರ್ನಲ್ಲಿ ಕುಳಿತ ವ್ಯಕ್ತಿ ತನಗೇನೂ ಗೊತ್ತಿಲ್ಲ ಎಂಬಂತೆಯೇ ಇದ್ದರು. ಹಲ್ಲೆಗೊಳಗಾದ ಯುವತಿಯು ಪ್ರತಿರೋಧವನ್ನೂ ತೋರದೆ ಸುಮ್ಮನೆ ಹೊಡೆತಗಳನ್ನು ತಿನ್ನುತ್ತಾ ನಿಂತಿರುವುದರ ಬಗ್ಗೆಯೂ ಕೂಡ ಬೇಸರ ವ್ಯಕ್ತವಾಗಿದೆ. @gharkekalesh’ ಎಂಬ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋ ಸದ್ಯ ಇಂಟರ್ನೆಟ್‌ನಲ್ಲಿ ಭಾರಿ ಸದ್ದು ಮಾಡುತ್ತಿದೆ.ಹಣದ ಅಹಂನಿಂದ ಒಬ್ಬ ಅಸಹಾಯಕ ವ್ಯಕ್ತಿಯ ಮೇಲೆ ಇಷ್ಟೊಂದು ಕ್ರೌರ್ಯ ತೋರುವುದು ಎಷ್ಟು ಸರಿ ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ

