ಅಂಬಿ ಮೊಮ್ಮಗನ ನಾಮಕರಣ: ವಿಶೇಷ ಗಿಫ್ಟ್ ನೀಡಿದ ಕಿಚ್ಚ ಸುದೀಪ್
ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಅಂಬರೀಶ್ ಮೊಮ್ಮೊಗನ ನಾಮಕರಣ ಶಾಸ್ತ್ರ ನಡೆದಿದೆ. ಈ ಸಮಾರಂಭಕ್ಕೆ ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದಾರೆ. ಕಿಚ್ಚ ಸುದೀಪ್ ಅವರು ಪತ್ನಿ ಪ್ರಿಯಾ ಜೊತೆ ಬಂದು ವಿಶೇಷವಾದ ಉಡುಗೊರೆ ನೀಡಿದ್ದಾರೆ. ಅಭಿಷೇಕ್, ಅವಿವಾ ದಂಪತಿಯ ಮಗನಿಗೆ ರಾಣಾ ಅಮರ್ ಎಂದು ಹೆಸರು ಇಡಲಾಗಿದೆ.
ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಅಂಬರೀಶ್ ಮೊಮ್ಮೊಗನ ನಾಮಕರಣ ಶಾಸ್ತ್ರ (Ambareesh Grandson Naming Ceremony) ನಡೆದಿದೆ. ಈ ಸಮಾರಂಭಕ್ಕೆ ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದಾರೆ. ಕಿಚ್ಚ ಸುದೀಪ್ (Kichcha Sudeep) ಅವರು ಪತ್ನಿ ಪ್ರಿಯಾ ಜೊತೆ ಬಂದು ವಿಶೇಷವಾದ ಉಡುಗೊರೆ ನೀಡಿದ್ದಾರೆ. ಅಭಿಷೇಕ್, ಅವಿವಾ ದಂಪತಿಯ ಮಗನಿಗೆ ರಾಣಾ ಅಮರ್ ಎಂದು ಹೆಸರು ಇಡಲಾಗಿದೆ. ಅಂಬರೀಶ್ ಮೊಮ್ಮಗನ ನಾಮಕರಣಕ್ಕೆ ಸುದೀಪ್ ಮತ್ತು ಪ್ರಿಯಾ ಆಗಮಿಸಿದ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos