ರಣ ಬಿಸಿಲ ಬೇಸಿಗೆಯ ನಡುವೆ ಹುಬ್ಬಳ್ಳಿಯಲ್ಲಿ ಭಾರೀ ಮಳೆ

ಕೊರೊನಾ ಅಬ್ಬರ ಹಾಗೂ ಬೇಸಿಗೆಯ ಬಿರು ಬಿಸಿಲಿನ ನಡುವೆ ಹುಬ್ಬಳ್ಳಿಯಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗಿದೆ. ಇದು ಬೇಸಿಗೆಯ ಬಿಸಿಲಲ್ಲಿ ಬೆಂದಿದ್ದ ಸ್ಥಳೀಯ ಜನರಲ್ಲಿ ಕೊಂಚ ನಿರಾಳತೆ ಮೂಡಿಸಿದೆ.

  • TV9 Web Team
  • Published On - 3:44 AM, 30 Apr 2021

ಕೊರೊನಾ ಅಬ್ಬರ ಹಾಗೂ ಬೇಸಿಗೆಯ ಬಿರು ಬಿಸಿಲಿನ ನಡುವೆ ಹುಬ್ಬಳ್ಳಿಯಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗಿದೆ. ಇದು ಬೇಸಿಗೆಯ ಬಿಸಿಲಲ್ಲಿ ಬೆಂದಿದ್ದ ಸ್ಥಳೀಯ ಜನರಲ್ಲಿ ಕೊಂಚ ನಿರಾಳತೆ ಮೂಡಿಸಿದೆ.

(Amid Corona, Heavy Rains in Hubballi panic citizens)