AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಭೀತಿ, ಸ್ವಯಂ ಲಾಕ್ ಡೌನ್ ಆದ ಬೆಂಗಳೂರಿಗರು

[lazy-load-videos-and-sticky-control id=”QEt6u4TLd8A”] ಕೊರೊನಾ ಭೀತಿ ಈಗ ಬೆಂಗಳೂರಿನಲ್ಲಿ ಅದ್ಯಾವ ಪರಿ ಭಯ ಹುಟ್ಟುಹಾಕಿದೆ ಅಂದ್ರೆ ಸದಾ ಗಿಜಿಗುಡುತ್ತಿದ್ದ ರಸ್ತೆಗಳು ಈಗ ಖಾಲಿ ಖಾಲಿ ಹೊಡೆಯುತ್ತಿವೆ. ಹೌದು ಕೊರೊನಾ ಅಟ್ಟ ಹಾಸಕ್ಕೆ ಬೆಚ್ಚಿ ಬಿದ್ದಿದೆ ಬೆಂದಕಾಳೂರಿನ ಮಂದಿ. ಮನೆಯಿಂದ ಹೊರ ಬಂದ್ರೆ ಅದೆಲ್ಲಿ ಕೊರೊನಾ ಬರುತ್ತೋ ಅಂತಾ ಮನೆಯೊಳಗೆ ಇದ್ದಾರೆ ಬಹುತೇಕರು. ಪರಿಣಾಮ ಸಿಲಿಕಾನ್ ಸಿಟಿಯ ರಸ್ತೆಗಳೆಲ್ಲಾ ಖಾಲಿ ಖಾಲಿ ಹೊಡೆಯುತ್ತಿವೆ. ಪೀಕ್ ಹವರ್ನಲ್ಲೂ ವಾಹನಗಳ ಓಡಾಟ ಅತಿ ವಿರಳವಾಗಿದೆ. ಸದಾ ಬ್ಯೂಸಿಯಾಗಿರುತ್ತಿದ್ದ ಯಶವಂತಪುರ, ಮಲ್ಲೇಶ್ವರಂ, ಶಿವಾನಂದ ಸರ್ಕಲ್ […]

ಕೊರೊನಾ ಭೀತಿ, ಸ್ವಯಂ ಲಾಕ್ ಡೌನ್ ಆದ ಬೆಂಗಳೂರಿಗರು
Guru
Guru| Edited By: |

Updated on:Jul 10, 2020 | 5:34 PM

Share

[lazy-load-videos-and-sticky-control id=”QEt6u4TLd8A”]

ಕೊರೊನಾ ಭೀತಿ ಈಗ ಬೆಂಗಳೂರಿನಲ್ಲಿ ಅದ್ಯಾವ ಪರಿ ಭಯ ಹುಟ್ಟುಹಾಕಿದೆ ಅಂದ್ರೆ ಸದಾ ಗಿಜಿಗುಡುತ್ತಿದ್ದ ರಸ್ತೆಗಳು ಈಗ ಖಾಲಿ ಖಾಲಿ ಹೊಡೆಯುತ್ತಿವೆ.

ಹೌದು ಕೊರೊನಾ ಅಟ್ಟ ಹಾಸಕ್ಕೆ ಬೆಚ್ಚಿ ಬಿದ್ದಿದೆ ಬೆಂದಕಾಳೂರಿನ ಮಂದಿ. ಮನೆಯಿಂದ ಹೊರ ಬಂದ್ರೆ ಅದೆಲ್ಲಿ ಕೊರೊನಾ ಬರುತ್ತೋ ಅಂತಾ ಮನೆಯೊಳಗೆ ಇದ್ದಾರೆ ಬಹುತೇಕರು. ಪರಿಣಾಮ ಸಿಲಿಕಾನ್ ಸಿಟಿಯ ರಸ್ತೆಗಳೆಲ್ಲಾ ಖಾಲಿ ಖಾಲಿ ಹೊಡೆಯುತ್ತಿವೆ.

ಪೀಕ್ ಹವರ್ನಲ್ಲೂ ವಾಹನಗಳ ಓಡಾಟ ಅತಿ ವಿರಳವಾಗಿದೆ. ಸದಾ ಬ್ಯೂಸಿಯಾಗಿರುತ್ತಿದ್ದ ಯಶವಂತಪುರ, ಮಲ್ಲೇಶ್ವರಂ, ಶಿವಾನಂದ ಸರ್ಕಲ್ ಸೇರಿ ಹಲವಾರು ರಸ್ತೆಗಳು ಈಗ ಖಾಲಿ ಹೊಡೆಯುತ್ತಿವೆ. ಇನ್ನೊಂದೆಡೆ ಬೆಂಗಳೂರಿನಲ್ಲಿ ಕೊರೊನಾ ಕೇಸ್ಗಳ ಸಂಖ್ಯೆ ಏರುತ್ತಿದ್ದಂತೆಯೇ ಸಾಕಷ್ಟು ಜನ ಬೆಂಗಳೂರು ಬಿಟ್ಟು ಹೋಗಿದ್ದಾರೆ. ಇನ್ನೂ ಕೆಲವರು ಹೋಗುತ್ತಿದ್ದಾರೆ.

Published On - 2:39 pm, Fri, 10 July 20

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್