ಮೈಸೂರು: ಜಗದೀಶ್ ಶೆಟ್ಟರ್‌ಗೆ ಅಮಿತ್ ಷಾ ಕಾಲ್; ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಿಷ್ಟು
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ಗೆ ಅಮಿತ್ ಷಾ ಕರೆ ವಿಚಾರ ‘ಯಾರು ಯಾರಿಗೆ ಕರೆ ಮಾಡಿದರು? ಯಾಕೆ ಕರೆ ಮಾಡಿದರು? ಯಾವುದೇ ಊಹಾಪೋಹದ ವಿಚಾರಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮೈಸೂರಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೇಳಿದರು.
ಮೈಸೂರು, ಆ.26: ಜಗದೀಶ್ ಶೆಟ್ಟರ್‌ಗೆ ಅಮಿತ್ ಷಾ ಕರೆ ಮಾಡಿದ ವಿಚಾರವಾಗಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಅವರು ‘ನಾನು ಬೆಂಗಳೂರು ಬಿಟ್ಟು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆ ಅನುಷ್ಠಾನ ಕೆಲಸದಲ್ಲಿ ತೊಡಗಿಸಿಕೊಂಡಿದ್ದೇನೆ. ‘ಯಾರು ಯಾರಿಗೆ ಕರೆ ಮಾಡಿದರು? ಯಾಕೆ ಕರೆ ಮಾಡಿದರು? ಯಾವುದೇ ಊಹಾಪೋಹದ ವಿಚಾರಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮೈಸೂರಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Latest Videos
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
