Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Polls: ಗುಂಡ್ಲುಪೇಟೆಯಲ್ಲಿ ಅಮಿತ್ ಶಾ ಭರ್ಜರಿ ರೋಡ್ ಶೋ, ಅಭ್ಯರ್ಥಿ ನಿರಂಜನ್ ಕುಮಾರ್ ಪರ ಮತಯಾಚನೆ!

Karnataka Assembly Polls: ಗುಂಡ್ಲುಪೇಟೆಯಲ್ಲಿ ಅಮಿತ್ ಶಾ ಭರ್ಜರಿ ರೋಡ್ ಶೋ, ಅಭ್ಯರ್ಥಿ ನಿರಂಜನ್ ಕುಮಾರ್ ಪರ ಮತಯಾಚನೆ!

ಅರುಣ್​ ಕುಮಾರ್​ ಬೆಳ್ಳಿ
|

Updated on: Apr 24, 2023 | 2:46 PM

ಚುನಾವಣಾ ಪ್ರಚಾರಕ್ಕೆಂದೇ ವಿಶೇಷವಾಗಿ ವಿನ್ಯಾಸಗೊಳಿಸಿರುವ ವಾಹನದಲ್ಲಿ ಅಮಿತ್ ಶಾ ಬಲಭಾಗದಲ್ಲಿ ಅಭ್ಯರ್ಥಿ ನಿರಂಜನ್ ಕುಮಾರ್ ಇದ್ದರೆ ಎಡಭಾಗದಲ್ಲಿ ಸಂಸದ ಪ್ರತಾಪ್ ಸಿಂಹ ಇದ್ದರು.

ಚಾಮರಾಜನಗರ: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಇಂದ ಜಿಲ್ಲೆಯ ಗುಂಡ್ಲುಪೇಟೆ ಮತಕ್ಷೇತ್ರದಲ್ಲಿ ಭರ್ಜರಿ ರೋಡ್ ಶೋ ಮೂಲಕ ಬಿಜೆಪಿ ಅಭ್ಯರ್ಥಿ ಸಿಎಸ್ ನಿರಂಜನ್ ಕುಮಾರ್ (CS Niranjan Kumar) ಪರ ಮತ ಯಾಚಿಸಿದರು. ಸಡುವ ಬಿಸಿಲು ಮತ್ತು ಧಗೆ ಲೆಕ್ಕಿಸದೆ ಸಹಸ್ರಾರು ಜನ ರೋಡ್ ಶೋನಲ್ಲಿ ಪಾಲ್ಗೊಂಡು ಅಮಿತ್ ಶಾ, ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಪರ ಘೋಷಣೆ ಕೂಗಿದರು. ಚುನಾವಣಾ ಪ್ರಚಾರಕ್ಕೆಂದೇ ವಿಶೇಷವಾಗಿ ವಿನ್ಯಾಸಗೊಳಿಸಿರುವ ವಾಹನದಲ್ಲಿ ಅಮಿತ್ ಶಾ ಬಲಭಾಗದಲ್ಲಿ ಅಭ್ಯರ್ಥಿ ಸಿಎಸ್ ನಿರಂಜನ್ ಕುಮಾರ್ ಇದ್ದರೆ ಎಡಭಾಗದಲ್ಲಿ ಸಂಸದ ಪ್ರತಾಪ್ ಸಿಂಹ ಇದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ