Amit Shah: ಪುತ್ತೂರಿನ ಅಮರಗಿರಿ ವಿಶೇಷತೆಗಳೇನು?

Amit Shah: ಪುತ್ತೂರಿನ ಅಮರಗಿರಿ ವಿಶೇಷತೆಗಳೇನು?

TV9 Web
| Updated By: ಆಯೇಷಾ ಬಾನು

Updated on:Feb 10, 2023 | 3:35 PM

ನಾಳೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿ ಆಯೋಜಿಸಿರುವ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವದಲ್ಲಿ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ.

ಕರ್ನಾಟಕದ ಕರಾವಳಿಯ ಮತಪೆಟ್ಟಿಗೆ ಮೇಲೆ ಅಮಿತ್​ ಶಾ ಹದ್ದಿನ ಕಣ್ಣಿಟ್ಟಿದ್ದಾರೆ. ಸರ್ಕಾರಿ ಕಾರ್ಯಕ್ರಮ ನೆಪದಲ್ಲಿ ಮತಬೇಟೆ ನಡೆಸಲು ಮಾಸ್ಟರ್ ಪ್ಲಾನ್​ ಮಾಡಿದ್ದಾರೆ. ನಾಳೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿ ಆಯೋಜಿಸಿರುವ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.

Published on: Feb 10, 2023 03:35 PM