ಅಮಿತ್ ಶಾಗೆ ಶ್ರೀಗಂಧದ ಚಾಮುಂಡೇಶ್ವರಿ ದೇವಿ ವಿಗ್ರಹ ಉಡುಗೊರೆ ನೀಡಿದ ಸುತ್ತೂರು ಶ್ರೀ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮೈಸೂರು ಜಿಲ್ಲೆಯ ಸುತ್ತೂರು ಮಠಕ್ಕೆ ಭೇಟಿ ನೀಡಿ ಜಾತ್ರಾ ಮಹೋತ್ಸವದಲ್ಲಿ ಭಾಗಿಯಾದರು. ಸಭಾ ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀಗಳು ಅಮಿತ್ ಶಾ ಅವರಿಗೆ ಶ್ರೀಗಂಧದಲ್ಲಿ ಕೆತ್ತನೆ ಮಾಡಿದ ಚಾಮುಂಡೇಶ್ವರಿ ದೇವಿಯ ವಿಗ್ರಹವನ್ನು ಉಡುಗೊರೆಯಾಗಿ ನೀಡಿದರು.
ಮೈಸೂರು, ಫೆ.11: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಮೈಸೂರು ಜಿಲ್ಲೆಯ ಸುತ್ತೂರು ಮಠಕ್ಕೆ ಭೇಟಿ ನೀಡಿ ಜಾತ್ರಾ ಮಹೋತ್ಸವದಲ್ಲಿ ಭಾಗಿಯಾದರು. ಸಭಾ ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀಗಳು ಅಮಿತ್ ಶಾ ಅವರಿಗೆ ಶ್ರೀಗಂಧದಲ್ಲಿ ಕೆತ್ತನೆ ಮಾಡಿದ ಚಾಮುಂಡೇಶ್ವರಿ ದೇವಿಯ ವಿಗ್ರಹ ಹಾಗೂ ಅಮಿತ್ ಶಾ ಭಾವಚಿತ್ರ ಫೋಟೋವನ್ನು ಉಡುಗೊರೆಯಾಗಿ ನೀಡಿದರು. ಇದಕ್ಕೂ ಮುನ್ನ ಅಮಿತ್ ಶಾ ಅವರಿಗೆ ಶಾಲು ಹೊದಿಸಿ ಸನ್ಮಾನ ಮಾಡಲಾಯಿತು.
ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ