AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ

ಅಮೃತ ಭಾರತ ನಿಲ್ದಾಣ ಯೋಜನೆಯ ಭಾಗವಾಗಿ ಪುನರಾಭಿವೃದ್ಧಿಗೊಂಡಿರುವ 103 ರೈಲ್ವೆ ನಿಲ್ದಾಣಗಳನ್ನು ಪ್ರಧಾನಿ ನರೇಂದ್ರ ಮೋದಿ(Narendra Modi) ಉದ್ಘಾಟಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಗುರುವಾರ 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 86 ಜಿಲ್ಲೆಗಳಲ್ಲಿರುವ ನಿಲ್ದಾಣಗಳನ್ನು ಉದ್ಘಾಟಿಸಿದ್ದಾರೆ.ಈ ಉಪಕ್ರಮವು 1,300 ಕ್ಕೂ ಹೆಚ್ಚು ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಸುಧಾರಿತ ಸೌಕರ್ಯಗಳು ಮತ್ತು ಪ್ರಾದೇಶಿಕ ವಾಸ್ತುಶಿಲ್ಪದ ವಿನ್ಯಾಸಗಳೊಂದಿಗೆ ಆಧುನಿಕ ಸಾರಿಗೆ ಕೇಂದ್ರಗಳಾಗಿ ಪರಿವರ್ತಿಸುವ ಮೂಲಕ ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಗುರಿಯನ್ನು ಹೊಂದಿದೆ.

ನಯನಾ ರಾಜೀವ್
|

Updated on:May 22, 2025 | 12:02 PM

Share

ನವದೆಹಲಿ, ಮೇ 22: ಅಮೃತ ಭಾರತ ನಿಲ್ದಾಣ ಯೋಜನೆಯ ಭಾಗವಾಗಿ ಪುನರಾಭಿವೃದ್ಧಿಗೊಂಡಿರುವ 103 ರೈಲ್ವೆ ನಿಲ್ದಾಣಗಳನ್ನು ಪ್ರಧಾನಿ ನರೇಂದ್ರ ಮೋದಿ(Narendra Modi) ಉದ್ಘಾಟಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಗುರುವಾರ 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 86 ಜಿಲ್ಲೆಗಳಲ್ಲಿರುವ ನಿಲ್ದಾಣಗಳನ್ನು ಉದ್ಘಾಟಿಸಿದ್ದಾರೆ.ಈ ಉಪಕ್ರಮವು 1,300 ಕ್ಕೂ ಹೆಚ್ಚು ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಸುಧಾರಿತ ಸೌಕರ್ಯಗಳು ಮತ್ತು ಪ್ರಾದೇಶಿಕ ವಾಸ್ತುಶಿಲ್ಪದ ವಿನ್ಯಾಸಗಳೊಂದಿಗೆ ಆಧುನಿಕ ಸಾರಿಗೆ ಕೇಂದ್ರಗಳಾಗಿ ಪರಿವರ್ತಿಸುವ ಮೂಲಕ ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಗುರಿಯನ್ನು ಹೊಂದಿದೆ. ಈ 103 ನಿಲ್ದಾಣಗಳ ನವೀಕರಣಕ್ಕೆ ಸುಮಾರು 1,100 ಕೋಟಿ ರೂ. ವೆಚ್ಚವಾಗಿದ್ದು, ಕರ್ನಾಟಕ, ಆಂಧ್ರಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಗುಜರಾತ್ ಮತ್ತು ಇತರ ರಾಜ್ಯಗಳ ನಿಲ್ದಾಣಗಳು ಸೇರಿವೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:01 pm, Thu, 22 May 25

Follow Us
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ
ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್
ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್
‘ದರ್ಶನ’ ಸಿನಿಮಾ ಮುಹೂರ್ತ: ತಬಲಾ ನಾಣಿ ಮಾತಿಗೆ ನಕ್ಕು ಸುಸ್ತಾದ ಜನ
‘ದರ್ಶನ’ ಸಿನಿಮಾ ಮುಹೂರ್ತ: ತಬಲಾ ನಾಣಿ ಮಾತಿಗೆ ನಕ್ಕು ಸುಸ್ತಾದ ಜನ