ಅಪ್ಪು ಜೊತೆ ನಟಿಸಬೇಕೆಂಬ ಆಸೆ ಇತ್ತಂತೆ ಅಮೃತಾ ಐಯ್ಯರ್ಗೆ
Amritha Aiyer: ತೆಲುಗಿನ ಪ್ಯಾನ್ ಇಂಡಿಯಾ ಸಿನಿಮಾ ‘ಹನುಮಾನ್’ನಲ್ಲಿ ನಾಯಕಿ ಆಗಿ ನಟಿಸಿರುವ ಕನ್ನಡದ ನಟಿ ಅಮೃತಾ, ಅಪ್ಪು ಜೊತೆಗೆ ನಟಿಸಬೇಕೆಂಬ ಆಸೆ ಹೊಂದಿದ್ದೆ ಎಂದು ಹೇಳಿಕೊಂಡಿದ್ದಾರೆ.
ತೆಲುಗು ಚಿತ್ರರಂಗದಿಂದ (Tollywood) ಹೊರಬರುತ್ತಿರುವ ‘ಹನುಮಾನ್’ ಪ್ಯಾನ್ ಇಂಡಿಯಾ (Pan India) ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ವಿಎಫ್ಎಕ್ಸ್, ಗ್ರಾಫಿಕ್ಸ್ಗಳು ಈಗಾಗಲೇ ಹಲವರನ್ನು ಸೆಳೆದಿದೆ. ಸಿನಿಮಾದಲ್ಲಿ ನಾಯಕಿಯಾಗಿ ಅಮೃತಾ ಅಯ್ಯರ್ ನಟಿಸಿದ್ದಾರೆ. ಈಕೆ ಕನ್ನಡದ ನಟಿ ಎಂಬುದು ವಿಶೇಷ. ಈ ಹಿಂದೆ ವಿನಯ್ ರಾಜ್ಕುಮಾರ್ ನಟನೆಯ ‘ಗ್ರಾಮಾಯಣ’ ಸಿನಿಮಾದ ನಾಯಕಿಯಾಗಿ ಆಯ್ಕೆ ಆಗಿದ್ದರು. ಆದರೆ ಆ ಸಿನಿಮಾ ಅರ್ಧಕ್ಕೆ ನಿಂತ ಕಾರಣ ಸಿನಿಮಾದಿಂದ ಹೊರ ನಡೆದರು.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್

