‘ನಮ್ಮ ಸಿನಿಮಾಗೆ ಒಂದು ಸಾಂಗ್ ಬರೆದುಕೊಟ್ಟ ಡಾಲಿಗೆ ಥ್ಯಾಂಕ್ಸ್’: ಅಮೃತಾ ಅಯ್ಯಂಗಾರ್
‘ಅಬ್ಬಬ್ಬ’ ಸಿನಿಮಾದಲ್ಲಿ ಅಮೃತಾ ಅಯ್ಯಂಗಾರ್ ನಟಿಸಿದ್ದಾರೆ. ಈ ಸಿನಿಮಾ ರಿಲೀಸ್ಗೆ ರೆಡಿ ಇದೆ. ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಇದನ್ನು ಬಿಡುಗಡೆ ಮಾಡಿದ್ದು ಡಾಲಿ ಧನಂಜಯ್. ಇಡೀ ತಂಡಕ್ಕೆ ಅವರು ಶುಭಕೋರಿದ್ದಾರೆ. ಈ ಚಿತ್ರಕ್ಕೆ ಅವರು ಒಂದು ಸಾಂಗ್ ಬರೆದುಕೊಟ್ಟಿದ್ದಾರೆ.
ಲಿಖಿತ್ ಶೆಟ್ಟಿ ಹಾಗೂ ಅಮೃತಾ ಅಯ್ಯಂಗಾರ್ (Amrutha Iyengar) ನಟನೆಯ ‘ಅಬ್ಬಬ್ಬ’ ಸಿನಿಮಾ ರಿಲೀಸ್ಗೆ ರೆಡಿ ಇದೆ. ಈ ಚಿತ್ರದ ಟ್ರೇಲರ್ ಇತ್ತೀಚೆಗೆ ರಿಲೀಸ್ ಆಗಿದೆ. ಇದನ್ನು ಬಿಡುಗಡೆ ಮಾಡಿದ್ದು ಡಾಲಿ ಧನಂಜಯ್ ಅವರು. ಇಡೀ ತಂಡಕ್ಕೆ ಧನಂಜಯ್ ಶುಭಕೋರಿದ್ದಾರೆ. ಈ ಸಿನಿಮಾಗೆ ಕೆಎಂ ಚೈತನ್ಯ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಬಗ್ಗೆ ಟ್ರೇಲರ್ ಲಾಂಚ್ ಕಾರ್ಯಕ್ರಮದಲ್ಲಿ ಅಮೃತಾ ಮಾತನಾಡಿದ್ದಾರೆ. ‘ಇದೊಂದು ಕಾಮಿಡಿ ಸಿನಿಮಾ. ಎಲ್ಲರೂ ಬಂದು ನೋಡಬೇಕು’ ಎಂದು ಕೋರಿದರು ಅಮೃತಾ. ಇದರ ಜೊತೆಗೆ ಅವರು ಡಾಲಿಗೆ ಧನ್ಯವಾದ ಹೇಳಿದ್ದಾರೆ. ಈ ಚಿತ್ರಕ್ಕೆ ಅವರು ಒಂದು ಸಾಂಗ್ ಬರೆದು ಕೊಟ್ಟಿದ್ದಾರೆ ಧನಂಜಯ್. ಈ ವಿಚಾರದಲ್ಲಿ ಅವರಿಗೆ ಖುಷಿ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

