AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛಾಯಾ ಸಿಂಗ್ ಹುಡುಗನಾಗಿ, ರಾಜೇಶ್ ಹುಡುಗಿಯಾಗಿ ಬದಲಾದ್ರೆ ಹೇಗಿರ್ತಾರೆ?

ಛಾಯಾ ಸಿಂಗ್ ಹುಡುಗನಾಗಿ, ರಾಜೇಶ್ ಹುಡುಗಿಯಾಗಿ ಬದಲಾದ್ರೆ ಹೇಗಿರ್ತಾರೆ?

ರಾಜೇಶ್ ದುಗ್ಗುಮನೆ
|

Updated on:May 02, 2026 | 9:09 AM

Share

‘ಅಮೃತಧಾರೆ’ ಧಾರಾವಾಹಿ ಮೂಲಕ ಗಮನ ಸೆಳೆದ ಜೋಡಿ ಎಂದರೆ ಅದು ಛಾಯಾ ಸಿಂಗ್ ಹಾಗೂ ರಾಜೇಶ್ ನಟನರಂಗ. ಇಬ್ಬರೂ ಧಾರಾವಾಹಿಯಲ್ಲಿ ಉತ್ತಮವಾಗಿ ಪಾತ್ರ ನಿರ್ವಿಸಿಕೊಂಡು ಹೋಗುತ್ತಾ ಇದ್ದಾರೆ. ಈಗ ಇಬ್ಬರೂ ಜೋಡಿ ನಂಬರ್ 1’ ಶೋಗೆ ಜಡ್ಜ್ ಆಗಿದ್ದಾರೆ. ಅವರ ಹೊಸ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿವೆ. 

‘ಅಮೃತಧಾರೆ’ ಧಾರಾವಾಹಿ ಮೂಲಕ ಛಾಯಾ ಸಿಂಗ್ ಹಾಗೂ ರಾಜೇಶ್ ನಟನರಂಗ ಜೋಡಿ  ಗಮನ ಸೆಳೆದಿದೆ. . ಇಬ್ಬರೂ ಧಾರಾವಾಹಿಯಲ್ಲಿ ಉತ್ತಮವಾಗಿ ಪಾತ್ರ ನಿರ್ವಿಸಿಕೊಂಡು ಹೋಗುತ್ತಾ ಇದ್ದಾರೆ. ಅವರು ಜೀ ಕನ್ನಡದಲ್ಲಿ ಪ್ರಸಾರ ಆಗುವ ಜೋಡಿ ನಂಬರ್ 1’ ಶೋಗೆ ಜಡ್ಜ್ ಆಗಿದ್ದಾರೆ. ಈ ಶೋನಲ್ಲಿ ಛಾಯಾ ಸಿಂಗ್ ಹುಡುಗನಾಗಿದ್ದರೆ ಹಾಗೂ ರಾಜೇಶ್ ನಟರಂಗ ಅವರು ಹುಡುಗಿ ಆಗಿದ್ದರೆ ಹೇಗೆ ಕಾಣಿಸುತ್ತಿದ್ದರು ಎಂಬುದನ್ನು ತೋರಿಸಲಾಗಿದೆ. ಈ ವಿಡಿಯೋ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: May 02, 2026 09:07 AM
Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More