AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸ್ಪರ್ಧಿ ಅಮೂಲ್ಯ ಪ್ರಕಾರ ಈ ಬಾರಿ ಬಿಗ್​ಬಾಸ್ ಗೆಲ್ಲುವುದ್ಯಾರು?

ಮಾಜಿ ಸ್ಪರ್ಧಿ ಅಮೂಲ್ಯ ಪ್ರಕಾರ ಈ ಬಾರಿ ಬಿಗ್​ಬಾಸ್ ಗೆಲ್ಲುವುದ್ಯಾರು?

ಮಂಜುನಾಥ ಸಿ.
|

Updated on: Jan 21, 2024 | 11:54 PM

Share

Amulya Gowda: ಮಾಜಿ ಬಿಗ್​ಬಾಸ್ ಸ್ಪರ್ಧಿ ಅಮೂಲ್ಯ ಗೌಡ, ತಮ್ಮ ಹೊಸ ಧಾರಾವಾಹಿ ಪ್ರಚಾರಕ್ಕೆ ಬಿಗ್​ಬಾಸ್ ಮನೆಗೆ ಹೋಗಿದ್ದರು. ಈ ಬಾರಿ ಬಿಗ್​ಬಾಸ್ ಯಾರು ಗೆಲ್ಲಲಿದ್ದಾರೆ ಎಂಬ ಬಗ್ಗೆ ಅಮೂಲ್ಯ ಮಾತನಾಡಿದ್ದಾರೆ.

ಮಾಜಿ ಬಿಗ್​ಬಾಸ್ (BiggBoss) ಸ್ಪರ್ಧಿ ಅಮೂಲ್ಯ ಗೌಡ (Amulya Gowda), ‘ಶ್ರೀಗೌರಿ’ ಹೆಸರಿನ ಹೊಸ ಧಾರಾವಾಹಿಯಲ್ಲಿ ನಟಿಸಿದ್ದಾರೆ. ಬಿಗ್​ಬಾಸ್ ಕನ್ನಡ ಸೀಸನ್ 10 ಮುಗಿದ ಬಳಿಕ ಅವರ ಹೊಸ ಧಾರಾವಾಹಿ ಪ್ರಸಾರವಾಗಲಿದೆ. ಧಾರಾವಾಹಿಯ ಪ್ರಚಾರ ಕಾರ್ಯದಲ್ಲಿ ಅಮೂಲ್ಯ ಬ್ಯುಸಿಯಾಗಿದ್ದಾರೆ. ಧಾರಾವಾಹಿಯ ಪ್ರಚಾರಕ್ಕೆಂದು ಬಿಗ್​ಬಾಸ್ ಮನೆಗೂ ಸಹ ಅಮೂಲ್ಯ ಹೋಗಿದ್ದರು. ಸ್ಪರ್ಧಿಗಳನ್ನು ಮಾತನಾಡಿಸಿದ್ದರು. ಇದೀಗ ಟಿವಿ9 ಜೊತೆ ಮಾತನಾಡಿರುವ ಅಮೂಲ್ಯ ಗೌಡ, ಬಿಗ್​ಬಾಸ್​ ಕನ್ನಡ ಸೀಸನ್ 10ರ ಈ ಬಾರಿಯ ವಿನ್ನರ್ ಯಾರಾಗಬಹುದು? ಅಥವಾ ತಮಗೆ ಯಾರು ಗೆದ್ದರೆ ಖುಷಿ ಎಂಬ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More