ಬೀದರ್ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಇಂದು(ಶನಿವಾರ) ಸಾರ್ವಜನಿಕರು ಹಾಗೂ ಶಾಲಾ ಮಕ್ಕಳಿಗಾಗಿ ಬೀದರ್ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ ಆಯೋಜಿಸಲಾಗಿತ್ತು. ಅದರಂತೆ ಯುದ್ಧ ವಿಮಾನಗಳು ಆಕಾಶದಲ್ಲಿ ಶಕ್ತಿ ತೋರಿಸಿದವು. 9 ಸೂರ್ಯ ಕಿರಣ ಯುದ್ಧ ವಿಮಾನಗಳ ವೈಮಾನಿಕ ಪ್ರದರ್ಶನ ಮಾಡಲಾಯಿತು.
ಬೀದರ್, ಸೆ.21: ಬೀದರ್ನ ಐತಿಹಾಸಿಕ ಕೋಟೆ ಆವರಣದಲ್ಲಿ ಇಂದು(ಶನಿವಾರ) ಸಾರ್ವಜನಿಕರು ಹಾಗೂ ಶಾಲಾ ಮಕ್ಕಳಿಗಾಗಿ ಏರ್ ಶೋ ಪ್ರದರ್ಶನ ಆಯೋಜಿಸಲಾಗಿತ್ತು. ಅದರಂತೆ ಏರ್ ಶೋ ನೋಡಲು ನೂರಾರು ಸಂಖ್ಯೆಯ ಸಾರ್ವಜನಿಕರು ಹಾಗೂ ಮಕ್ಕಳು ಆಗಮಿಸಿದ್ದರು. ಈ ವೇಳೆ ಯುದ್ಧ ವಿಮಾನಗಳು ಆಕಾಶದಲ್ಲಿ ಶಕ್ತಿ ತೋರಿಸಿದವು. 9 ಸೂರ್ಯ ಕಿರಣ ಯುದ್ಧ ವಿಮಾನಗಳ ವೈಮಾನಿಕ ಪ್ರದರ್ಶನ ಮಾಡಲಾಯಿತು. ಇತ್ತ ನೆರದಿದ್ದ ಜನರು ಫುಲ್ ಖುಷ್ ಆದರು.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
