ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ

|

Updated on: Sep 21, 2024 | 5:11 PM

ಇಂದು(ಶನಿವಾರ) ಸಾರ್ವಜನಿಕರು ಹಾಗೂ ಶಾಲಾ ಮಕ್ಕಳಿಗಾಗಿ ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ ಆಯೋಜಿಸಲಾಗಿತ್ತು. ಅದರಂತೆ ಯುದ್ಧ ವಿಮಾನಗಳು ಆಕಾಶದಲ್ಲಿ ಶಕ್ತಿ ತೋರಿಸಿದವು. 9 ಸೂರ್ಯ ಕಿರಣ ಯುದ್ಧ ವಿಮಾನಗಳ ವೈಮಾನಿಕ ಪ್ರದರ್ಶನ ಮಾಡಲಾಯಿತು.

ಬೀದರ್, ಸೆ.21: ​​ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಇಂದು(ಶನಿವಾರ) ಸಾರ್ವಜನಿಕರು ಹಾಗೂ ಶಾಲಾ ಮಕ್ಕಳಿಗಾಗಿ ಏರ್ ಶೋ ಪ್ರದರ್ಶನ ಆಯೋಜಿಸಲಾಗಿತ್ತು. ಅದರಂತೆ ಏರ್ ಶೋ ನೋಡಲು ನೂರಾರು ಸಂಖ್ಯೆಯ ಸಾರ್ವಜನಿಕರು ಹಾಗೂ  ಮಕ್ಕಳು ಆಗಮಿಸಿದ್ದರು. ಈ ವೇಳೆ ಯುದ್ಧ ವಿಮಾನಗಳು ಆಕಾಶದಲ್ಲಿ ಶಕ್ತಿ ತೋರಿಸಿದವು. 9 ಸೂರ್ಯ ಕಿರಣ ಯುದ್ಧ ವಿಮಾನಗಳ ವೈಮಾನಿಕ ಪ್ರದರ್ಶನ ಮಾಡಲಾಯಿತು. ಇತ್ತ ನೆರದಿದ್ದ ಜನರು ಫುಲ್​ ಖುಷ್​ ಆದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us on