ಉಡುಪಿ: ಜನೌಷಧಿ ಕೇಂದ್ರದ ಒಳಗೆ ನುಗ್ಗಿದ ಆ್ಯಂಬುಲೆನ್ಸ್
ಚಾಲಕನ ನಿಯಂತ್ರಣ ತಪ್ಪಿ ಆ್ಯಂಬುಲೆನ್ಸ್‌ವೊಂದು ಉಡುಪಿ ತಾಲೂಕಿನ ಲಕ್ಷ್ಮೀಂದ್ರ ನಗರದ ಜನೌಷಧಿ ಕೇಂದ್ರದ ಒಳಗೆ ನುಗ್ಗಿದೆ. ಚಾಲಕನ ನಿಯಂತ್ರಣ ತಪ್ಪಿ ಆ್ಯಂಬುಲೆನ್ಸ್‌ವೊಂದು ಉಡುಪಿ ತಾಲೂಕಿನ ಲಕ್ಷ್ಮೀಂದ್ರ ನಗರದ ಜನೌಷಧಿ ಕೇಂದ್ರದ ಒಳಗೆ ನುಗ್ಗಿದೆ.
ಚಾಲಕನ ನಿಯಂತ್ರಣ ತಪ್ಪಿ ಆ್ಯಂಬುಲೆನ್ಸ್‌ವೊಂದು (Ambulance) ಉಡುಪಿ (Udupi) ತಾಲೂಕಿನ ಲಕ್ಷ್ಮೀಂದ್ರ ನಗರದ ಜನೌಷಧಿ ಕೇಂದ್ರದ ಒಳಗೆ ನುಗ್ಗಿದೆ. ಮಂಗಳವಾರ (ಡಿ.02) ನಸುಕಿನ ಜಾವ ಘಟನೆ ನಡೆದಿದೆ. ಜನೌಔಷಧಿ ಕೇಂದ್ರ ಮುಚ್ಚಿದ್ದ ಹಿನ್ನೆಲೆಯಲ್ಲಿ ಅನಾಹುತ ತಪ್ಪಿದೆ. ಘಟನೆಯಲ್ಲಿ ಆಂಬುಲೆನ್ಸ್ ಚಾಲಕನಿಗೆ ಗಂಭೀರ ಗಾಯವಾಗಿದೆ. ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Published on: Jan 02, 2024 09:38 AM
Latest Videos