ಬಂಡೀಪುರ ಅರಣ್ಯದಲ್ಲಿ ಹುಲಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ; ವಿಡಿಯೋ ವೈರಲ್
ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅರಣ್ಯ (Bandipur Forest) ಪ್ರದೇಶದಲ್ಲಿ ಒಂಟಿ ಸಲಗವೊಂದು ಹುಲಿ(Tiger)ಯನ್ನೇ ಅಟ್ಟಾಡಿಸಿದ ಘಟನೆ ನಡೆದಿದೆ. ರಸ್ತೆಗೆ ಬರುತ್ತಿದ್ದ ಹುಲಿಯನ್ನು, ಆನೆ(Elephant) ಪುನಃ ಕಾಡಿನೊಳಗೆ ಅಟ್ಟಿದೆ.
ಚಾಮರಾಜನಗರ, ಅ.27: ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅರಣ್ಯ (Bandipur Forest) ಪ್ರದೇಶದಲ್ಲಿ ಒಂಟಿ ಸಲಗವೊಂದು ಹುಲಿ(Tiger)ಯನ್ನೇ ಅಟ್ಟಾಡಿಸಿದ ಘಟನೆ ನಡೆದಿದೆ. ರಸ್ತೆಗೆ ಬರುತ್ತಿದ್ದ ಹುಲಿಯನ್ನು, ಆನೆ(Elephant) ಪುನಃ ಕಾಡಿನೊಳಗೆ ಅಟ್ಟಿದೆ. ಇನ್ನು ಈ ವೇಳೆ ಬಂಡೀಪುರ ಸಫಾರಿಗೆ ತೆರಳಿದ್ದ ಪ್ರವಾಸಿಗರ ಕ್ಯಾಮೆರಾದಲ್ಲಿ ಹುಲಿಯನ್ನ ಅಟ್ಟಾಡಿಸಿದ ಆನೆಯ ವಿಡಿಯೋ ಸೆರೆ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Latest Videos

‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಜ್ಞಾವಿಧಿ

ಟಿವಿ9 ಎಕ್ಸ್ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?

ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್

ಸರ್ಕಾರದ ಕ್ರಮವನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
