ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರದ ಸಚಿವ ನಿತೀಶ್ ರಾಣೆ ಮನೆ ಎದುರು ನಿಗೂಢ ಬ್ಯಾಕ್ ಪತ್ತೆಯಾಗಿದೆ. ಇದರಿಂದಾಗಿ ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದರು. ಭದ್ರತಾ ಸಿಬ್ಬಂದಿ ಅನುಮಾನಾಸ್ಪದ ಬ್ಯಾಗ್ ಗಮನಿಸಿದ ತಕ್ಷಣ ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದರು, ಪೊಲೀಸರು ಸಂಪೂರ್ಣ ಪರಿಶೀಲನೆಗಾಗಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಆರಂಭಿಕ ತಪಾಸಣೆಯಲ್ಲಿ ಯಾವುದೇ ಸ್ಫೋಟಕಗಳು ಅಥವಾ ಬೆದರಿಕೆಗಳು ಕಂಡುಬಂದಿಲ್ಲವಾದರೂ, ತನಿಖಾಧಿಕಾರಿಗಳು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಬಿಜೆಪಿ ನಾಯಕರಾಗಿರುವ ಸಚಿವ ನಿತೇಶ್ ರಾಣೆ ತಮ್ಮ ಉಗ್ರ ವಾಕ್ಚಾತುರ್ಯಕ್ಕೆ ಹೆಸರುವಾಸಿಯಾಗಿದ್ದಾರೆ.
ಮುಂಬೈ, ಜನವರಿ 11: ಮಹಾರಾಷ್ಟ್ರದ ಸಚಿವ ನಿತೀಶ್ ರಾಣೆ ಮನೆ ಎದುರು ನಿಗೂಢ ಬ್ಯಾಕ್ ಪತ್ತೆಯಾಗಿದೆ. ಇದರಿಂದಾಗಿ ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದರು. ಭದ್ರತಾ ಸಿಬ್ಬಂದಿ ಅನುಮಾನಾಸ್ಪದ ಬ್ಯಾಗ್ ಗಮನಿಸಿದ ತಕ್ಷಣ ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದರು, ಪೊಲೀಸರು ಸಂಪೂರ್ಣ ಪರಿಶೀಲನೆಗಾಗಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಆರಂಭಿಕ ತಪಾಸಣೆಯಲ್ಲಿ ಯಾವುದೇ ಸ್ಫೋಟಕಗಳು ಅಥವಾ ಬೆದರಿಕೆಗಳು ಕಂಡುಬಂದಿಲ್ಲವಾದರೂ, ತನಿಖಾಧಿಕಾರಿಗಳು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಬಿಜೆಪಿ ನಾಯಕರಾಗಿರುವ ಸಚಿವ ನಿತೇಶ್ ರಾಣೆ ತಮ್ಮ ಉಗ್ರ ವಾಕ್ಚಾತುರ್ಯಕ್ಕೆ ಹೆಸರುವಾಸಿಯಾಗಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

