‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ

Updated on: Oct 03, 2026 | 7:30 PM

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಅನಂತ್ ನಾಗ್ ಅವರು ಈ ಅತ್ಯುನ್ನತ ಪ್ರಶಸ್ತಿಯನ್ನು ಸ್ವೀಕಾರ ಮಾಡಿದರು. ಪ್ರಶಸ್ತಿ ಸ್ವೀಕರಿಸಿದ ಬಳಿಕ ಇದೀಗ ಅನಂತ್ ನಾಗ್ ಅವರು ಟಿವಿ9 ಜೊತೆಗೆ ಆ ಬಗ್ಗೆ ಮಾತನಾಡಿದ್ದು, ‘ದಾದಾ ಸಾಹೇಬ್ ಫಾಲ್ಕೆ’ ಪ್ರಶಸ್ತಿ ಘೋಷಣೆಯಾದ ದಿನ ನಡೆದಿದ್ದೇನು ಎಂದು ವಿವರಿಸಿದ್ದಾರೆ. ‘ದಾದಾ ಸಾಹೇಬ್ ಫಾಲ್ಕೆ’ ಪಡೆದ ದಿನ ಆ ಪ್ರಶಸ್ತಿಯ ಮಹತ್ವ ಏನೆಂದು ಗೂಗಲ್ ಕೇಳಿ ತಿಳಿದುಕೊಂಡರಂತೆ ನಟ ಅನಂತ್ ನಾಗ್. ವಿಡಿಯೋ ನೋಡಿ...

ಕನ್ನಡದ ಹಿರಿಯ ನಟ ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಲಾಯ್ತು. ಭಾರತೀಯ ಚಿತ್ರರಂಗದಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದವರಿಗೆ ನೀಡಲಾಗುವ ಶ್ರೇಷ್ಟ ಪ್ರಶಸ್ತಿ ‘ದಾದಾ ಸಾಹೇಬ್ ಫಾಲ್ಕೆ’ ಪ್ರಶಸ್ತಿ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಅನಂತ್ ನಾಗ್ ಅವರು ಈ ಅತ್ಯುನ್ನತ ಪ್ರಶಸ್ತಿಯನ್ನು ಸ್ವೀಕಾರ ಮಾಡಿದರು. ಪ್ರಶಸ್ತಿ ಸ್ವೀಕರಿಸಿದ ಬಳಿಕ ಇದೀಗ ಅನಂತ್ ನಾಗ್ ಅವರು ಟಿವಿ9 ಜೊತೆಗೆ ಆ ಬಗ್ಗೆ ಮಾತನಾಡಿದ್ದು, ‘ದಾದಾ ಸಾಹೇಬ್ ಫಾಲ್ಕೆ’ ಪ್ರಶಸ್ತಿ ಘೋಷಣೆಯಾದ ದಿನ ನಡೆದಿದ್ದೇನು ಎಂದು ವಿವರಿಸಿದ್ದಾರೆ. ‘ದಾದಾ ಸಾಹೇಬ್ ಫಾಲ್ಕೆ’ ಪಡೆದ ದಿನ ಆ ಪ್ರಶಸ್ತಿಯ ಮಹತ್ವ ಏನೆಂದು ಗೂಗಲ್ ಕೇಳಿ ತಿಳಿದುಕೊಂಡರಂತೆ ನಟ ಅನಂತ್ ನಾಗ್. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More