Ananth Nag: ಕನ್ನಡ ಚಿತ್ರರಂಗದ ಎವರ್​ಗ್ರೀನ್ ಹೀರೋ ಅನಂತ್ ನಾಗ್ ನಡೆದು ಬಂದ ಹಾದಿ; ವಿಶೇಷ ಸಂದರ್ಶನ ಇಲ್ಲಿದೆ

ಅನಂತ್ ನಾಗ್ ನಿನ್ನೆ (ಸೆಪ್ಟೆಂಬರ್ 04) ತಮ್ಮ 74ನೇ ಜನ್ಮದಿನವನ್ನು ಆಚರಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು 2010ರಲ್ಲಿ ಟಿವಿ9ನೊಂದಿಗೆ ಮಾತನಾಡಿದ ಅಪರೂಪದ ಸಂದರ್ಶನವನ್ನು ಮತ್ತೆ ಹಂಚಿಕೊಳ್ಳಲಾಗುತ್ತಿದೆ.

| Updated By: shivaprasad.hs

Updated on: Sep 05, 2021 | 1:36 PM

1948ರಲ್ಲಿ ಜನಿಸಿದ ಅನಂತ್​ನಾಗ್ ನಿನ್ನೆಗೆ (ಸೆಪ್ಟೆಂಬರ್ 04) 73 ವಸಂತಗಳನ್ನು ಪೂರೈಸಿ 74ಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಟಿವಿ9ನೊಂದಿಗೆ ತಮ್ಮ ಬದುಕಿನ ಕುರಿತು ಅನಂತ್​ನಾಗ್ ಮಾತನಾಡಿದ್ದ ಅಪರೂಪದ ಹಳೆಯ ಸಂದರ್ಶನವನ್ನು ಮತ್ತೆ ಪ್ರಕಟಿಸಲಾಗಿದೆ. ಇದರಲ್ಲಿ ಕನ್ನಡ ಚಿತ್ರರಂಗದ ಎವರ್​ಗ್ರೀನ್ ಹೀರೋ ಎಂದು ಕರೆಯಲ್ಪಡುವ ಅನಂತ್ ನಾಗ್ ತಮ್ಮ ಅನುಭವಗಳನ್ನು, ಸಿನಿ ಜರ್ನಿಯನ್ನು ಮುಕ್ತವಾಗಿ ಹಂಚಿಕೊಂಡಿದ್ದಾರೆ. ಇದರೊಂದಿಗೆ ಅನಂತ್ ನಾಗ್ ಅವರ ಜೀವನದ ಹಲವು ಅಪರೂಪದ ಚಿತ್ರಗಳ ಜೊತೆಗೆ, ಕನ್ನಡ ಚಿತ್ರರಂಗದ ಹಿರಿಯ ನಟರಾದ ಶ್ರೀನಾಥ್, ದೊಡ್ಡಣ್ಣ, ನಿರ್ದೇಶಕ ಯೋಗರಾಜ್ ಭಟ್ ಮೊದಲಾದವರು ​ಅವರ ಕುರಿತಂತೆ ಮಾತನಾಡಿದ್ದಾರೆ. ಅನಂತ್ ನಾಗ್ ಬದುಕಿನ ಜರ್ನಿಯನ್ನು ಆಸಕ್ತಿಕರವಾಗಿ ಪರಿಚಯಿಸಿರುವ ಈ ಅಪರೂಪದ ಸಂದರ್ಶನವನ್ನು ನೋಡಿ.

ಇದನ್ನೂ ಓದಿ:

Ananth Nag Birthday: 74ನೇ ವಸಂತಕ್ಕೆ ಕಾಲಿಟ್ಟ ಕನ್ನಡ ಚಿತ್ರರಂಗದ ಎವರ್ ಗ್ರೀನ್ ಹೀರೋ ಅನಂತ್ ನಾಗ್

Anant Nag Birthday: ವಿಜಯ ಸಂಕೇಶ್ವರ ಬಯೋಪಿಕ್​ನಲ್ಲಿ ಅನಂತ್​ ನಾಗ್​; ಹುಟ್ಟುಹಬ್ಬಕ್ಕೆ ಫಸ್ಟ್​ಲುಕ್​ ಪೋಸ್ಟರ್​ ಬಿಡುಗಡೆ

(Ananth Nag special interview with TV9 from archives)

Follow us
ರಸ್ತೆಯಲ್ಲಿ ಬಿದ್ದ ಮೀನುಗಳನ್ನು ಕವರ್​ನಲ್ಲಿ ತುಂಬಿಕೊಳ್ಳಲು ಮುಗಿಬಿದ್ದ ಜನ
ರಸ್ತೆಯಲ್ಲಿ ಬಿದ್ದ ಮೀನುಗಳನ್ನು ಕವರ್​ನಲ್ಲಿ ತುಂಬಿಕೊಳ್ಳಲು ಮುಗಿಬಿದ್ದ ಜನ
‘ಪಾಠ ಕಲಿಯಿರಿ’: ಪ್ರಕಾಶ್ ರೈ ವಿರುದ್ಧ ಪವನ್ ಕಲ್ಯಾಣ್ ತೀವ್ರ ಆಕ್ರೋಶ
‘ಪಾಠ ಕಲಿಯಿರಿ’: ಪ್ರಕಾಶ್ ರೈ ವಿರುದ್ಧ ಪವನ್ ಕಲ್ಯಾಣ್ ತೀವ್ರ ಆಕ್ರೋಶ
ಮುಂಬೈನಲ್ಲಿ ಆರ್ಭಟಿಸಿದ ಮಿಂಚು ಸಹಿತ ಭಾರೀ ಮಳೆ; ಭಯಾನಕ ದೃಶ್ಯ ಸೆರೆ
ಮುಂಬೈನಲ್ಲಿ ಆರ್ಭಟಿಸಿದ ಮಿಂಚು ಸಹಿತ ಭಾರೀ ಮಳೆ; ಭಯಾನಕ ದೃಶ್ಯ ಸೆರೆ
‘ದರ್ಶನ್ ಮಾತ್ರವಲ್ಲ, ಬೇರೆ ಖೈದಿಗಳಿಗೂ ಮೂಲಸೌಕರ್ಯ ನೀಡಬೇಕು’: ಲಾಯರ್​ ಗರಂ
‘ದರ್ಶನ್ ಮಾತ್ರವಲ್ಲ, ಬೇರೆ ಖೈದಿಗಳಿಗೂ ಮೂಲಸೌಕರ್ಯ ನೀಡಬೇಕು’: ಲಾಯರ್​ ಗರಂ
ಸಿಎಂ ಪ್ರಾಸಿಕ್ಯೂಷನ್​ಗೆ ಹೈಕೋರ್ಟ್ ಅನುಮತಿ: ಹೆಚ್​ಡಿಕೆ ಅಚ್ಚರಿಯ ಹೇಳಿಕೆ
ಸಿಎಂ ಪ್ರಾಸಿಕ್ಯೂಷನ್​ಗೆ ಹೈಕೋರ್ಟ್ ಅನುಮತಿ: ಹೆಚ್​ಡಿಕೆ ಅಚ್ಚರಿಯ ಹೇಳಿಕೆ
ಅಮೆರಿಕ ಪ್ರವಾಸ ಫಲಪ್ರದವಾಗಿದೆ; ಯುಎಸ್​ ಭೇಟಿಯ ನೆನಪುಗಳ ಹಂಚಿಕೊಂಡ ಮೋದಿ
ಅಮೆರಿಕ ಪ್ರವಾಸ ಫಲಪ್ರದವಾಗಿದೆ; ಯುಎಸ್​ ಭೇಟಿಯ ನೆನಪುಗಳ ಹಂಚಿಕೊಂಡ ಮೋದಿ
ಮಹಿಳಾ ಟಿ20 ವಿಶ್ವಕಪ್ 2024ರ ಆ್ಯಂಥಮ್ ಸಾಂಗ್ ಬಿಡುಗಡೆ
ಮಹಿಳಾ ಟಿ20 ವಿಶ್ವಕಪ್ 2024ರ ಆ್ಯಂಥಮ್ ಸಾಂಗ್ ಬಿಡುಗಡೆ
ಮುಡಾ ಪ್ರಾಸಿಕ್ಯೂಷನ್ ಕೇಸ್​: ಸಿದ್ದರಾಮಯ್ಯಗೆ ರಿಲೀಫ್​ ಸಿಗಲ್ಲ ಎಂದ ವಕೀಲರು
ಮುಡಾ ಪ್ರಾಸಿಕ್ಯೂಷನ್ ಕೇಸ್​: ಸಿದ್ದರಾಮಯ್ಯಗೆ ರಿಲೀಫ್​ ಸಿಗಲ್ಲ ಎಂದ ವಕೀಲರು
CM ಅರ್ಜಿ ಹೈಕೋರ್ಟ್‌ ವಜಾ; ಸತ್ಯಕ್ಕೆ ಜಯ ಸಿಕ್ಕಿದೆ ಎಂದ ದೂರುದಾರ
CM ಅರ್ಜಿ ಹೈಕೋರ್ಟ್‌ ವಜಾ; ಸತ್ಯಕ್ಕೆ ಜಯ ಸಿಕ್ಕಿದೆ ಎಂದ ದೂರುದಾರ
ಮುಡಾ ತೀರ್ಪು: ಸಿಎಂ ಮನೆ ಸೇರಿದಂತೆ ರಾಜ್ಯಾದ್ಯಂತ ಬಿಗಿ ಭದ್ರತೆ ಲೈವ್​
ಮುಡಾ ತೀರ್ಪು: ಸಿಎಂ ಮನೆ ಸೇರಿದಂತೆ ರಾಜ್ಯಾದ್ಯಂತ ಬಿಗಿ ಭದ್ರತೆ ಲೈವ್​