ಮಕ್ಕಳ ಗೆಟಪ್ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಯಾವಾಗಲೂ ಸೀರೆ ಅಥವಾ ಮಾಡರ್ನ್ ಉಡುಗೆಗಳಲ್ಲಿ ಕಂಗೊಳಿಸುತ್ತಿದ್ದ ಅನುಶ್ರೀ, ಈ ಬಾರಿ ಕಾರ್ಯಕ್ರಮದ ಥೀಮ್‌ಗೆ ತಕ್ಕಂತೆ ಕ್ಯೂಟ್ ಆಗಿ ರೆಡಿಯಾಗಿದ್ದರು. ಶಾಲಾ ಬಾಲಕಿಯ ಉಡುಗೆ, ತಲೆಗೊಂದು ಮುದ್ದಾದ ಹೇರ್ ಬ್ಯಾಂಡ್ ಧರಿಸಿ, ಕೈಯಲ್ಲಿ ವಾಟರ್ ಬಾಟಲ್ ಹಿಡಿದು ತರಲೆ ಶಾಲಾ ಹುಡುಗಿಯಂತೆ ವೇದಿಕೆ ಮೇಲೆ ಎಂಟ್ರಿ ಕೊಟ್ಟ ಅನುಶ್ರೀ ಅವರ ಲುಕ್ ಎಲ್ಲರ ಗಮನ ಸೆಳೆಯಿತು.
‘ಸ ರಿ ಗ ಮ ಪ ಲಿಟಲ್ ಚಾಂಪ್ಸ್’ ವೇದಿಕೆಯೆಂದರೆ ಅಲ್ಲಿ ಹಾಡುಗಳ ಜೊತೆಗೆ ಮನರಂಜನೆಗೂ ಕೊರತೆಯಿರುವುದಿಲ್ಲ. ಇತ್ತೀಚೆಗೆ ನಡೆದ ವಿಶೇಷ ಸಂಚಿಕೆಯಲ್ಲಿ ಮೆಂಟರ್‌ಗಳೆಲ್ಲರೂ ಶಾಲಾ ಮಕ್ಕಳ ವೇಷ ಧರಿಸಿ ಬಂದು ಶಿಶುಗೀತೆಗಳನ್ನು ಹಾಡುವ ಮೂಲಕ ಬಾಲ್ಯದ ನೆನಪುಗಳನ್ನು ಮರುಕಳಿಸುವಂತೆ ಮಾಡಿದ್ದರು. ಆದರೆ, ಈ ಇಡೀ ಸಂಚಿಕೆಯಲ್ಲಿ ಎಲ್ಲರ ಕಣ್ಣು ನೆಟ್ಟಿದ್ದು ಮಾತ್ರ ನಿರೂಪಕಿ ಅನುಶ್ರೀ ಅವರ ಮೇಲೆ.
ಯಾವಾಗಲೂ ಸೀರೆ ಅಥವಾ ಮಾಡರ್ನ್ ಉಡುಗೆಗಳಲ್ಲಿ ಕಂಗೊಳಿಸುತ್ತಿದ್ದ ಅನುಶ್ರೀ, ಈ ಬಾರಿ ಕಾರ್ಯಕ್ರಮದ ಥೀಮ್‌ಗೆ ತಕ್ಕಂತೆ ಕ್ಯೂಟ್ ಆಗಿ ರೆಡಿಯಾಗಿದ್ದರು. ಶಾಲಾ ಬಾಲಕಿಯ ಉಡುಗೆ, ತಲೆಗೊಂದು ಮುದ್ದಾದ ಹೇರ್ ಬ್ಯಾಂಡ್ ಧರಿಸಿ, ಕೈಯಲ್ಲಿ ವಾಟರ್ ಬಾಟಲ್ ಹಿಡಿದು ತರಲೆ ಶಾಲಾ ಹುಡುಗಿಯಂತೆ ವೇದಿಕೆ ಮೇಲೆ ಎಂಟ್ರಿ ಕೊಟ್ಟ ಅನುಶ್ರೀ ಅವರ ಲುಕ್ ಎಲ್ಲರ ಗಮನ ಸೆಳೆಯಿತು. ಇದರ ಜೊತೆಗೆ ಮೆಂಟರ್ಗಳು ಹಾಗೂ ಜಡ್ಜ್ಗಳು ಕೂಡ ಗಮನ ಸೆಳೆದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ

