AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ

ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ

 ಶ್ರೀಲಕ್ಷ್ಮೀ ಎಚ್
| Edited By: |

Updated on:Jan 31, 2026 | 10:58 AM

Share

Anchor Anushree: ಆ್ಯಂಕರ್ ಅನುಶ್ರೀ ಅವರು ಸೋಶೀಯಲ್ ಮೀಡಿಯಾದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ. ಅವರು ಸಾಕಷ್ಟು ಕಾರ್ಯಕ್ರಮವನ್ನು ನಡೆಸಿಕೊಡುತ್ತಾರೆ. ಅನುಶ್ರೀ ಅವರ ಮಿಮಿಕ್ರಿನ ಮಾಡಲಾಗಿದೆ. ಈ ವೇಳೆ ನೀವು ಹೊಟ್ಟೆ ಹುಣ್ಣಾಗುವ ರೀತಿಯಲ್ಲಿ ನಗೋದು ಫಿಕ್ಸ್. ಆ ವಿಡಿಯೋ ಇಲ್ಲಿದೆ ನೋಡಿ.

ಅನುಶ್ರೀ ಅವರು ಆ್ಯಂಕರಿಂಗ್ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ. ಅನುಶ್ರೀ ಅವರ ಮಿಮಿಕ್ರಿಯನ್ನು ‘ಡ್ಯಾನ್ಸ್ ಕರ್ನಾಟಕ Dance-2025 ಮತ್ತು ಕಿಲಾಡಿ ಜೂನಿಯರ್ಸ್ ಮಹಾಸಂಗಮದಲ್ಲಿ ಮಾಡಲಾಗಿದೆ. ಅನುಶ್ರೀ ಅವರನ್ನು ಮಿಮಿಕ್ರಿ ಮಾಡಿದ್ದು ನೋಡಿದರೆ ಹೊಟ್ಟೆ ಹುಣ್ಣಾಗುವಂತೆ ನಗೋದು ಫಿಕ್ಸ್ ಎಂದೇ ಹೇಳಬಹುದು. DKD ವೇದಿಕೆಯ ದಿಗ್ಗಜರೆಲ್ಲರನ್ನೂ ಸಖತ್ ಸ್ಪೂಫ್ ಮೂಲಕ ನಗುವಿನ ಸುನಾಮಿಯಲ್ಲಿ ತೇಲಿಸಿದ್ದಾರೆ. ಆ ವಿಡಿಯೋ ಗಮನ ಸೆಳೆದಿದೆ. ಅನುಶ್ರೀ ರೀತಿಯೇ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Published on: Jan 31, 2026 10:57 AM