ಪತಿ ರೋಷನ್ ಜೊತೆ ಸಪ್ತಪದಿ ತುಳಿದ ನಿರೂಪಕಿ ಅನುಶ್ರೀ
Anchor Anushree: ಅನುಶ್ರೀ ಹಾಗೂ ರೋಷನ್ ಅವರ ಮದುವೆ ಸಮಾರಂಭ ಬಂಧುಗಳು, ಸ್ನೇಹಿತರ ಸಮ್ಮುಖದಲ್ಲಿ ಬೆಂಗಳೂರಿನ ಹೊರವಲಯದ ಕಲ್ಯಾಣ ಮಂಟಪದಲ್ಲಿ ಅದ್ಧೂರಿಯಾಗಿ ನಡೆದಿದೆ. ಶಿವರಾಜ್ ಕುಮಾರ್, ರಾಜ್ ಬಿ ಶೆಟ್ಟಿ ಸೇರಿದಂತೆ ಹಲವು ಖ್ಯಾತ ನಟ, ನಟಿಯರು ಮದುವೆ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದವು. ಮಾಂಗಲ್ಯಧಾರಣೆ ಬಳಿಕ ಅನುಶ್ರೀ ಅವರು ಸಪ್ತಪದಿ ತುಳಿದಿದ್ದು ಇಲ್ಲಿದೆ ನೋಡಿ ವಿಡಿಯೋ...
ನಟಿ, ಆಂಖರ್ ಅನುಶ್ರೀ (Anushree) ವಿವಾಹವಾಗಿದ್ದಾರೆ. ಬಹು ವರ್ಷದ ಗೆಳೆಯ ರೋಷನ್ ಜೊತೆಗೆ ಅನುಶ್ರೀ ವಿವಾಹವಾಗಿದ್ದಾರೆ. ಅನುಶ್ರೀ ಹಾಗೂ ರೋಷನ್ ಅವರ ಮದುವೆ ಸಮಾರಂಭ ಬಂಧುಗಳು, ಸ್ನೇಹಿತರ ಸಮ್ಮುಖದಲ್ಲಿ ಬೆಂಗಳೂರಿನ ಹೊರವಲಯದ ಕಲ್ಯಾಣ ಮಂಟಪದಲ್ಲಿ ಅದ್ಧೂರಿಯಾಗಿ ನಡೆದಿದೆ. ಶಿವರಾಜ್ ಕುಮಾರ್, ರಾಜ್ ಬಿ ಶೆಟ್ಟಿ ಸೇರಿದಂತೆ ಹಲವು ಖ್ಯಾತ ನಟ, ನಟಿಯರು ಮದುವೆ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದವು. ಮಾಂಗಲ್ಯಧಾರಣೆ ಬಳಿಕ ಅನುಶ್ರೀ ಅವರು ಸಪ್ತಪದಿ ತುಳಿದಿದ್ದು ಇಲ್ಲಿದೆ ನೋಡಿ ವಿಡಿಯೋ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

