‘ಡಿಗ್ರೀ ಓದುವಾಗಲೇ ಮದುವೆ ಆಯ್ತು’; ದೊಡ್ಮನೆಗೆ ಬಂದು ಕಷ್ಟ ಹೇಳಿಕೊಂಡ ಜಾನ್ವಿ
ಜಾನ್ವಿ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವೇದಿಕೆ ಏರಿದ್ದಾರೆ. ಅವರು ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಅವರು ಸಖತ್ ಮನರಂಜನೆ ನೀಡುವ ಸೂಚನೆ ಕೊಟ್ಟಿದ್ದಾರೆ. ಇದೇ ವೇಳೆ ಅವರು ಒಂದು ವಿಚಾರವನ್ನು ರಿವೀಲ್ ಮಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.
ಆ್ಯಂಕರ್ ಜಾನ್ವಿ ಅವರು ‘ಬಿಗ್ ಬಾಸ್’ ವೇದಿಕೆ ಏರಿದ್ದಾರೆ. ಈ ವೇಳೆ ಅವರು ತಮ್ಮ ಕಷ್ಟ ಹೇಳಿಕೊಂಡಿದ್ದಾರೆ. ‘ನನಗೆ ಡಿಗ್ರೀ ಓದುವಾಗಲೇ ಮದುವೆ ಆಯ್ತು. ಆ ಬಳಿಕ ಬೇಗ ಮಗು ಕೂಡ ಆಯ್ತು. ಈಗ ಮಗನೇ ನನಗೆ ಪ್ರಪಂಚ. ಪತಿಯಿಂದ ನಾನು ವಿಚ್ಛೇದನ ಪಡೆದಿದ್ದೇನೆ’ ಎಂದು ಅವರು ಹೇಳಿದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

