Video: ಇರಾನ್ ಸರ್ವೋಚ್ಚ ನಾಯಕ ಖಮೇನಿಯ ಸಾವು ಘೋಷಿಸುವಾಗ ಕಣ್ಣೀರು ಹಾಕಿದ ಇರಾನ್ ಟಿವಿ ನಿರೂಪಕ
ಇಸ್ರೇಲ್-ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ. ಇದನ್ನು ಟಿವಿಯಲ್ಲಿ ಘೋಷಿಸುವಾಗ ನಿರೂಪಕರೊಬ್ಬರು ಕಣ್ಣೀರು ಹಾಕಿರುವ ವಿಡಿಯೋ ವೈರಲ್ ಆಗಿದೆ. ಶೀಘ್ರದಲ್ಲೇ ಇರಾನ್ ಇದಕ್ಕೆ ಸೇಡು ತೀರಿಸಿಕೊಳ್ಳಲಿದೆ ಎಂದು ಹೇಳಿದ್ದಾರೆ. ಇರಾನ್‌ನ ಫಾರ್ಸ್ ನ್ಯೂಸ್ ಏಜೆನ್ಸಿಯ ಪ್ರಕಾರ, ಅವರ ಮಗಳು, ಮೊಮ್ಮಗ ಮತ್ತು ಅಳಿಯ ಸೇರಿದಂತೆ ಅವರ ನಾಲ್ವರು ಸಂಬಂಧಿಕರು ಸಹ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ.
ಟೆಹ್ರಾನ್, ಮಾರ್ಚ್ 01: ಇಸ್ರೇಲ್-ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ. ಇದನ್ನು ಟಿವಿಯಲ್ಲಿ ಘೋಷಿಸುವಾಗ ನಿರೂಪಕರೊಬ್ಬರು ಕಣ್ಣೀರು ಹಾಕಿರುವ ವಿಡಿಯೋ ವೈರಲ್ ಆಗಿದೆ. ಶೀಘ್ರದಲ್ಲೇ ಇರಾನ್ ಇದಕ್ಕೆ ಸೇಡು ತೀರಿಸಿಕೊಳ್ಳಲಿದೆ ಎಂದು ಹೇಳಿದ್ದಾರೆ. ಇರಾನ್‌ನ ಫಾರ್ಸ್ ನ್ಯೂಸ್ ಏಜೆನ್ಸಿಯ ಪ್ರಕಾರ, ಅವರ ಮಗಳು, ಮೊಮ್ಮಗ ಮತ್ತು ಅಳಿಯ ಸೇರಿದಂತೆ ಅವರ ನಾಲ್ವರು ಸಂಬಂಧಿಕರು ಸಹ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ

