Video: ಇರಾನ್ ಸರ್ವೋಚ್ಚ ನಾಯಕ ಖಮೇನಿಯ ಸಾವು ಘೋಷಿಸುವಾಗ ಕಣ್ಣೀರು ಹಾಕಿದ ಇರಾನ್ ಟಿವಿ ನಿರೂಪಕ

Updated on: Mar 01, 2026 | 10:37 AM

ಇಸ್ರೇಲ್-ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ. ಇದನ್ನು ಟಿವಿಯಲ್ಲಿ ಘೋಷಿಸುವಾಗ ನಿರೂಪಕರೊಬ್ಬರು ಕಣ್ಣೀರು ಹಾಕಿರುವ ವಿಡಿಯೋ ವೈರಲ್ ಆಗಿದೆ. ಶೀಘ್ರದಲ್ಲೇ ಇರಾನ್ ಇದಕ್ಕೆ ಸೇಡು ತೀರಿಸಿಕೊಳ್ಳಲಿದೆ ಎಂದು ಹೇಳಿದ್ದಾರೆ. ಇರಾನ್‌ನ ಫಾರ್ಸ್ ನ್ಯೂಸ್ ಏಜೆನ್ಸಿಯ ಪ್ರಕಾರ, ಅವರ ಮಗಳು, ಮೊಮ್ಮಗ ಮತ್ತು ಅಳಿಯ ಸೇರಿದಂತೆ ಅವರ ನಾಲ್ವರು ಸಂಬಂಧಿಕರು ಸಹ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ.

ಟೆಹ್ರಾನ್, ಮಾರ್ಚ್​ 01: ಇಸ್ರೇಲ್-ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ. ಇದನ್ನು ಟಿವಿಯಲ್ಲಿ ಘೋಷಿಸುವಾಗ ನಿರೂಪಕರೊಬ್ಬರು ಕಣ್ಣೀರು ಹಾಕಿರುವ ವಿಡಿಯೋ ವೈರಲ್ ಆಗಿದೆ. ಶೀಘ್ರದಲ್ಲೇ ಇರಾನ್ ಇದಕ್ಕೆ ಸೇಡು ತೀರಿಸಿಕೊಳ್ಳಲಿದೆ ಎಂದು ಹೇಳಿದ್ದಾರೆ. ಇರಾನ್‌ನ ಫಾರ್ಸ್ ನ್ಯೂಸ್ ಏಜೆನ್ಸಿಯ ಪ್ರಕಾರ, ಅವರ ಮಗಳು, ಮೊಮ್ಮಗ ಮತ್ತು ಅಳಿಯ ಸೇರಿದಂತೆ ಅವರ ನಾಲ್ವರು ಸಂಬಂಧಿಕರು ಸಹ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More