‘ಪಾಠ ಕಲಿಯಿರಿ’: ಪ್ರಕಾಶ್ ರೈ ವಿರುದ್ಧ ಪವನ್ ಕಲ್ಯಾಣ್ ತೀವ್ರ ಆಕ್ರೋಶ

‘ಪಾಠ ಕಲಿಯಿರಿ’: ಪ್ರಕಾಶ್ ರೈ ವಿರುದ್ಧ ಪವನ್ ಕಲ್ಯಾಣ್ ತೀವ್ರ ಆಕ್ರೋಶ
|

Updated on: Sep 24, 2024 | 5:34 PM

ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಪತ್ತೆ ಆಗಿರುವ ಪ್ರಕರಣ ಆಂಧ್ರ ಪ್ರದೇಶದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಇದರ ನಡುವೆ ಕೆಲವರ ಹೇಳಿಕೆಗಳು ಗಾಯದ ಮೇಲೆ ಉಪ್ಪು ಸವರುತ್ತಿವೆ. ಪ್ರಕರಣ ಸಂಬಂಧ ಟ್ವೀಟ್ ಮಾಡಿದ್ದ ಪ್ರಕಾಶ್ ರೈ ಬಗ್ಗೆ ಆಕ್ರೋಶವನ್ನು ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ವ್ಯಕ್ತಪಡಿಸಿದ್ದಾರೆ.

ತಿರಪತಿ ಲಡ್ಡುವಿನಲ್ಲಿ ದನದ ಕೊಬ್ಬು ಪತ್ತೆಯಾಗಿರುವುದು ಆಂಧ್ರ ಪ್ರದೇಶ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿದೆ. ನಟ, ಆಂಧ್ರ ಉಪಮುಖ್ಯಮಂತ್ರಿಯೂ ಆಗಿರುವ ಪವನ್ ಕಲ್ಯಾಣ್ ಅವರು ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದಾರೆ. ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು ದೊರೆತಿರುವ ಬಗ್ಗೆ ಕೆಲವು ಜಾತ್ಯಾತೀತರು ಭಿನ್ನ ದೃಷ್ಟಿಕೋನದಲ್ಲಿ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ನಟ ಪ್ರಕಾಶ್ ರೈ, ತಿರಪತಿ ಪ್ರಕರಣದ ಬಳಿಕ ಪವನ್ ಕಲ್ಯಾಣ್ ಅವರನ್ನು ಉದ್ದೇಶಿಸಿ ಟ್ವೀಟ್ ಮಾಡಿದ್ದರು. ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಪವನ್ ಕಲ್ಯಾಣ್, ಪ್ರಕಾಶ್ ರೈ ಅವರ ಹೆಸರು ಉಲ್ಲೇಖಿಸಿ ಆಕ್ರೋಶ ಭರಿತವಾಗಿ ಮಾತನಾಡಿದ್ದಾರೆ. ಈಗಾಗಲೇ ನೋವಿನಲ್ಲಿರುವವರ ಬಗ್ಗೆ ಅಪಹಾಸ್ಯ ಮಾಡಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಬೆಂಗಳೂರಿನಲ್ಲಿ ಮಳೆ ಆರ್ಭಟ; ಮಾನ್ಯತಾ ಟೆಕ್​ಪಾರ್ಕ್​ ವಿಡಿಯೋ ವೈರಲ್!
ಬೆಂಗಳೂರಿನಲ್ಲಿ ಮಳೆ ಆರ್ಭಟ; ಮಾನ್ಯತಾ ಟೆಕ್​ಪಾರ್ಕ್​ ವಿಡಿಯೋ ವೈರಲ್!
ಮಳೆಯನ್ನು ಸ್ವಾಗತಿಸುತ್ತಾ ಬಿಬಿಎಂಪಿಯ ವಾರ್ ರೂಂ ಕಡೆ ತೆರಳಿದ ಶಿವಕುಮಾರ್!
ಮಳೆಯನ್ನು ಸ್ವಾಗತಿಸುತ್ತಾ ಬಿಬಿಎಂಪಿಯ ವಾರ್ ರೂಂ ಕಡೆ ತೆರಳಿದ ಶಿವಕುಮಾರ್!
ಇವರ ಅಪ್ಪನಿಗೆ ಹೊಡೆದು ಕೇಸ್ ಹಾಕಿಸಿಕೊಂಡಿಲ್ಲ: ಜಗದೀಶ್​ಗೆ ಚೈತ್ರಾ ಕ್ಲಾಸ್
ಇವರ ಅಪ್ಪನಿಗೆ ಹೊಡೆದು ಕೇಸ್ ಹಾಕಿಸಿಕೊಂಡಿಲ್ಲ: ಜಗದೀಶ್​ಗೆ ಚೈತ್ರಾ ಕ್ಲಾಸ್
ಕಾರ್ಪೊರೇಟರ್​ಗಳಿಲ್ಲದ ಮಹಾನಗರ ಪಾಲಿಕೆಯಲ್ಲಿ ಅಧಿಕಾರಿಗಳೇ ದೊರೆಗಳು!
ಕಾರ್ಪೊರೇಟರ್​ಗಳಿಲ್ಲದ ಮಹಾನಗರ ಪಾಲಿಕೆಯಲ್ಲಿ ಅಧಿಕಾರಿಗಳೇ ದೊರೆಗಳು!
ತಾಕತ್ತಿದ್ದರೆ ಜಮೀರ್ ವಿಜಯಪುರದಿಂದ ನನ್ನ ವಿರುದ್ಧ ಸ್ಪರ್ಧಿಸಲಿ: ಯತ್ನಾಳ್
ತಾಕತ್ತಿದ್ದರೆ ಜಮೀರ್ ವಿಜಯಪುರದಿಂದ ನನ್ನ ವಿರುದ್ಧ ಸ್ಪರ್ಧಿಸಲಿ: ಯತ್ನಾಳ್
ಕಾವೇರಿ ನೀರಾವರಿ ನಿಗಮವನ್ನೂ ಸಿಎಂ ತನಿಖೆಗೊಪ್ಪಿಸುವರೇ? ದೇವರಾಜೇಗೌಡ
ಕಾವೇರಿ ನೀರಾವರಿ ನಿಗಮವನ್ನೂ ಸಿಎಂ ತನಿಖೆಗೊಪ್ಪಿಸುವರೇ? ದೇವರಾಜೇಗೌಡ
ರಾಜ ಗೆಲ್ಲುತ್ತಾನೆ, ಆದ್ರೆ ಈಗ ದೈವಬಲ ಇಲ್ಲ: ಕೋಡಿಶ್ರೀ ಸ್ಫೋಟಕ ಭವಿಷ್ಯ
ರಾಜ ಗೆಲ್ಲುತ್ತಾನೆ, ಆದ್ರೆ ಈಗ ದೈವಬಲ ಇಲ್ಲ: ಕೋಡಿಶ್ರೀ ಸ್ಫೋಟಕ ಭವಿಷ್ಯ
ನಮ್ಮ ತೆರಿಗೆ ನಮ್ಮ ಹಕ್ಕು ಪ್ರತಿಭಟನೆ ಬಗ್ಗೆ ಇನ್ನೂ ಚರ್ಚೆ ಮಾಡಿಲ್ಲ: ಸಿಎಂ
ನಮ್ಮ ತೆರಿಗೆ ನಮ್ಮ ಹಕ್ಕು ಪ್ರತಿಭಟನೆ ಬಗ್ಗೆ ಇನ್ನೂ ಚರ್ಚೆ ಮಾಡಿಲ್ಲ: ಸಿಎಂ
ಬೆಂಗಳೂರಿನಲ್ಲಿ ಮಳೆ ಆರ್ಭಟ; ಹೆಬ್ಬಾಳದಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್​
ಬೆಂಗಳೂರಿನಲ್ಲಿ ಮಳೆ ಆರ್ಭಟ; ಹೆಬ್ಬಾಳದಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್​
ಬ್ರ್ಯಾಂಡ್ ಬೆಂಗಳೂರು ಎನ್ನುವ ಶಿವಕುಮಾರ್​ಗೆ ನಗರದ ರಸ್ತೆಗಳು ಕಾಣುತ್ತಿಲ್ಲ!
ಬ್ರ್ಯಾಂಡ್ ಬೆಂಗಳೂರು ಎನ್ನುವ ಶಿವಕುಮಾರ್​ಗೆ ನಗರದ ರಸ್ತೆಗಳು ಕಾಣುತ್ತಿಲ್ಲ!