ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ನಟ, ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ಮಹಾಕುಂಭಮೇಳದಲ್ಲಿ ಭಾಗಿ ಆಗಿದ್ದಾರೆ. ಪ್ರಯಾಗ್ ರಾಜ್ನಲ್ಲಿ ಅವರು ಪುಣ್ಯಸ್ನಾನ ಮಾಡಿದ್ದಾರೆ. ಅವರ ಜೊತೆ ಪತ್ನಿ ಹಾಗೂ ಮಗ ಕೂಡ ಪಾಲ್ಗೊಂಡಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್ ಆಗುತ್ತಿದೆ. ಗಂಗಾನದಿಯಲ್ಲಿ ಪವನ್ ಕಲ್ಯಾಣ್ ಅವರು ಪೂಜೆ ಸಲ್ಲಿಸಿದ್ದಾರೆ.
ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ, ಟಾಲಿವುಡ್ ನಟ ಪವನ್ ಕಲ್ಯಾಣ್ ಅವರು ಮಹಾಕುಂಭಮೇಳದಲ್ಲಿ ಪಾಲ್ಗೊಂಡಿದ್ದಾರೆ. ಪ್ರಯಾಗ್ರಾಜ್ನಲ್ಲಿ ಪವನ್ ಕಲ್ಯಾಣ್ ಅವರು ಪುಣ್ಯಸ್ನಾನ ಮಾಡಿದ್ದಾರೆ. ಅವರ ಜೊತೆಗೆ ಪುತ್ರ ಮತ್ತು ಪತ್ನಿ ಸಹ ಭಾಗಿಯಾಗಿದ್ದಾರೆ. ಆ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಗಂಗಾನದಿಯಲ್ಲಿ ಪವನ್ ಕಲ್ಯಾಣ್ ಅವರು ಪೂಜೆ ಮಾಡಿ, ಪಾರ್ಥನೆ ಸಲ್ಲಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos