ಕರ್ನೂಲ್ ಬಸ್ ದುರಂತ: ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ಹೇಗೆ? ಅಸಲಿ ಕಾರಣವೇನು?
ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಇಂದು (ಅಕ್ಟೋಬರ್ 24) ನಸುಕಿನಲ್ಲಿ ಆಂಧ್ರಪ್ರದೇಶದ ಕರ್ನೂಲು ಬಳಿ ಸುಟ್ಟು ಭಸ್ಮವಾಗಿದೆ. ಬೈಕ್ ಡಿಕ್ಕಿಯಾದ ಬಳಿಕ ಏಕಾಏಕಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆ ಇಡೀ ಬಸ್ ಗೆ ವಾಪಿಸಿದ್ದದು, ಕ್ಷಣಾರ್ಧದಲ್ಲೇ ಸುಟ್ಟು ಕರಕಲಾಗಿದೆ. ಇನ್ನು ಈ ದುರಂತದಲ್ಲಿ 20 ಪ್ರಯಾಣಿಕರು ಸಜೀವ ದಹನವಾಗಿದೆ ಎಂದು ತಿಳಿದುಬಂದಿದೆ. ಇನ್ನು ಈ ರೀತಿ ಬೆಂಕಿ ಅವಘಡಕ್ಕೆ ಕಾರಣವೇನು ಎನ್ನುವುದೇ ನಿಗೂಢವಾಗಿದೆ. ಹೀಗಾಗಿ ಈ ದುರಂತಕ್ಕೆ ಮೇಲ್ನೋಟಕ್ಕೆ ಏನು ಕಾರಣ ಇರಬಹುದು ಎನ್ನುವ ಮಾಹಿತಿ ಇಲ್ಲಿದೆ.
ಹೈದರಾಬಾದ್, (ಅಕ್ಟೋಬರ್ 24): ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಇಂದು (ಅಕ್ಟೋಬರ್ 24) ನಸುಕಿನಲ್ಲಿ ಆಂಧ್ರಪ್ರದೇಶದ ಕರ್ನೂಲು ಬಳಿ ಸುಟ್ಟು ಭಸ್ಮವಾಗಿದೆ. ಬೈಕ್ ಡಿಕ್ಕಿಯಾದ ಬಳಿಕ ಏಕಾಏಕಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆ ಇಡೀ ಬಸ್ ಗೆ ವಾಪಿಸಿದ್ದದು, ಕ್ಷಣಾರ್ಧದಲ್ಲೇ ಸುಟ್ಟು ಕರಕಲಾಗಿದೆ. ಇನ್ನು ಈ ದುರಂತದಲ್ಲಿ 20 ಪ್ರಯಾಣಿಕರು ಸಜೀವ ದಹನವಾಗಿದೆ ಎಂದು ತಿಳಿದುಬಂದಿದೆ. ಇನ್ನು ಈ ರೀತಿ ಬೆಂಕಿ ಅವಘಡಕ್ಕೆ ಕಾರಣವೇನು ಎನ್ನುವುದೇ ನಿಗೂಢವಾಗಿದೆ. ಹೀಗಾಗಿ ಈ ದುರಂತಕ್ಕೆ ಮೇಲ್ನೋಟಕ್ಕೆ ಏನು ಕಾರಣ ಇರಬಹುದು ಎನ್ನುವ ಮಾಹಿತಿ ಇಲ್ಲಿದೆ.
Follow Us
Latest Videos
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ

