ಕರ್ನೂಲ್ ಬಸ್ ದುರಂತ: ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ಹೇಗೆ? ಅಸಲಿ ಕಾರಣವೇನು?

Updated on: Oct 24, 2025 | 3:38 PM

ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಇಂದು (ಅಕ್ಟೋಬರ್ 24) ನಸುಕಿನಲ್ಲಿ ಆಂಧ್ರಪ್ರದೇಶದ ಕರ್ನೂಲು ಬಳಿ ಸುಟ್ಟು ಭಸ್ಮವಾಗಿದೆ. ಬೈಕ್ ಡಿಕ್ಕಿಯಾದ ಬಳಿಕ ಏಕಾಏಕಿ ಬಸ್​​ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆ ಇಡೀ ಬಸ್​​ ಗೆ ವಾಪಿಸಿದ್ದದು, ಕ್ಷಣಾರ್ಧದಲ್ಲೇ ಸುಟ್ಟು ಕರಕಲಾಗಿದೆ. ಇನ್ನು ಈ ದುರಂತದಲ್ಲಿ 20 ಪ್ರಯಾಣಿಕರು ಸಜೀವ ದಹನವಾಗಿದೆ ಎಂದು ತಿಳಿದುಬಂದಿದೆ. ಇನ್ನು ಈ ರೀತಿ ಬೆಂಕಿ ಅವಘಡಕ್ಕೆ ಕಾರಣವೇನು ಎನ್ನುವುದೇ ನಿಗೂಢವಾಗಿದೆ. ಹೀಗಾಗಿ ಈ ದುರಂತಕ್ಕೆ ಮೇಲ್ನೋಟಕ್ಕೆ ಏನು ಕಾರಣ ಇರಬಹುದು ಎನ್ನುವ ಮಾಹಿತಿ ಇಲ್ಲಿದೆ.

ಹೈದರಾಬಾದ್‌, (ಅಕ್ಟೋಬರ್ 24): ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಇಂದು (ಅಕ್ಟೋಬರ್ 24) ನಸುಕಿನಲ್ಲಿ ಆಂಧ್ರಪ್ರದೇಶದ ಕರ್ನೂಲು ಬಳಿ ಸುಟ್ಟು ಭಸ್ಮವಾಗಿದೆ. ಬೈಕ್ ಡಿಕ್ಕಿಯಾದ ಬಳಿಕ ಏಕಾಏಕಿ ಬಸ್​​ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆ ಇಡೀ ಬಸ್​​ ಗೆ ವಾಪಿಸಿದ್ದದು, ಕ್ಷಣಾರ್ಧದಲ್ಲೇ ಸುಟ್ಟು ಕರಕಲಾಗಿದೆ. ಇನ್ನು ಈ ದುರಂತದಲ್ಲಿ 20 ಪ್ರಯಾಣಿಕರು ಸಜೀವ ದಹನವಾಗಿದೆ ಎಂದು ತಿಳಿದುಬಂದಿದೆ. ಇನ್ನು ಈ ರೀತಿ ಬೆಂಕಿ ಅವಘಡಕ್ಕೆ ಕಾರಣವೇನು ಎನ್ನುವುದೇ ನಿಗೂಢವಾಗಿದೆ. ಹೀಗಾಗಿ ಈ ದುರಂತಕ್ಕೆ ಮೇಲ್ನೋಟಕ್ಕೆ ಏನು ಕಾರಣ ಇರಬಹುದು ಎನ್ನುವ ಮಾಹಿತಿ ಇಲ್ಲಿದೆ.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More